ವಿಪ್ರ ಕ್ರಿಕೆಟ್ ಪಂದ್ಯಾವಳಿ: ಕರಡ ಬುಲ್ಸ್ ಚಾಂಪಿಯನ್ಸ್
Feb 12 2024, 01:37 AM ISTಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರಡ ತಂಡ, ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 76 ರನ್ ಗಳಿಸಿತು. ತಂಡದ ಪರ ಪ್ರಕಾಶ್ 29 ಹಾಗೂ ಹರಿ 24 ರನ್ ಗಳಿಸಿದರು. ಇದನ್ನು ಬೆನ್ನಟ್ಟಿದ ಮಡಿಕೇರಿ ವಿಪ್ರಾಸ್ ತಂಡ 3 ವಿಕೆಟ್ ಗಳ ನಷ್ಟಕ್ಕೆ 6 ಓವರ್‌ಗಳಲ್ಲಿ 65 ರನ್‌ಗಳನ್ನಷ್ಟೇ ಗಳಿಸಿ ಸೋಲನುಭವಿಸಿತು.