ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿತದಿಂದ 14 ಜನರಿಗೆ ಗಾಯ
Oct 21 2025, 02:00 AM ISTದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಸಡಗರ, ಸಂಭ್ರಮದ ನಡುವೆ ನಗರದಲ್ಲಿ ದುರ್ಘಟನೆಗಳು ಕೂಡ ವರದಿಯಾಗಿದ್ದು, ಐವರು ಮಕ್ಕಳು ಸೇರಿದಂತೆ 14 ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಪಟಾಕಿ ಸಿಡಿಸುವವರಿಗಿಂತ ನೋಡುತ್ತಾ ನಿಂತವರು ಮತ್ತು ರಸ್ತೆ ಬದಿಯಲ್ಲಿ ತಮ್ಮ ಪಾಡಿಗೆ ತಾವು ಹೋಗುತ್ತಿರುವವರೇ ಹೆಚ್ಚು ಇದ್ದಾರೆ.