ಬೆಮೆಲ್ ಕಾರ್ಮಿಕರ ಸಮಸ್ಯೆ ವಾರದೊಳಗೆ ಇತ್ಯರ್ಥ
Nov 18 2024, 12:01 AM ISTಬೆಮೆಲ್ ಹೊರಗುತ್ತಿಗೆ ಕಾರ್ಮಿಕರ ಉದ್ಯೋಗ ಕಾಯಂ ವಿಷಯ ಬಿಟ್ಟು ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕಂಪನಿಯ ಸಿಎಂಡಿ ಪರಿಶೀಲನೆ ಮಾಡಲು ಸಿದ್ಧರಿದ್ದಾರೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ಸಾಧ್ಯವಾಗಲಿದೆ