ಮಂಚೀಕೇರಿಯಲ್ಲಿ ಬೆಳೆ ಪರಿಶೀಲನೆ; ಅಲ್ಲಲ್ಲಿ ರೋಗದ ಬಾಧೆ
Oct 12 2025, 01:01 AM ISTತಾಲೂಕಿನ ಮಂಚಿಕೇರಿ ಹೋಬಳಿಯ ಕೆರೆಹೊಸಳ್ಳಿ, ಬಿದ್ರಳ್ಳಿ, ಉಮ್ಮಚಗಿ, ತೋಳಗೋಡ, ಹೆಮ್ಮಾಡಿ, ಭರಣಿ ಹಾಗೂ ಭರತನಹಳ್ಳಿ ಗ್ರಾಮಗಳಲ್ಲಿ ಅಲ್ಲಲ್ಲಿ ಕಂದುಜಿಗಿ ಹುಳು, ಎಲೆಸುರುಳಿ ಹುಳುಗಳ ಬಾಧೆ ಹಾಗೂ ಬೆಂಕಿರೋಗದ ಬಾಧೆ ಕಂಡುಬಂದಿದೆ.