2047ಕ್ಕೆ ಭಾರತ ವಿಶ್ವದ ನಂಬರ್ ಒನ್ ದೇಶವಾಗಲು ಸ್ವದೇಶಿ ವಸ್ತುಗಳ ಬಳಸಿ-ಸಂಸದ ಬೊಮ್ಮಾಯಿ
Oct 12 2025, 01:01 AM IST2047ಕ್ಕೆ ಭಾರತ ವಿಶ್ವದ ನಂಬರ್ ಒನ್ ದೇಶ ಆಗಬೇಕೆಂದರೆ ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಸ್ವದೇಶಿ ವಸ್ತುಗಳನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭವ್ಯ ಭಾರತ, ಆತ್ಮನಿರ್ಭರ, ನಶಾ ಮುಕ್ತ ಭಾರತ ಮಾಡುತ್ತೇವೆ ಎಂದು ಸಂಕಲ್ಪ ಮಾಡೋಣ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.