ಬ್ಯಾಂಕ್, ಮೈಕ್ರೋ ಫೈನಾನ್ಸ್ ಕಿರುಕುಳ: ವ್ಯಕ್ತಿ ಆತ್ಮಹತ್ಯೆ
Sep 06 2025, 01:00 AM ISTಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್, ಫೈನಾನ್ಸ್ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.