ಮಹಾಲಕ್ಷ್ಮೀ ಬ್ಯಾಂಕ್ ಶೇ. ೧೫ ಲಾಭಾಂಶ ಘೋಷಣೆ
Sep 08 2025, 01:01 AM ISTಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ೪೭ನೇ ವಾರ್ಷಿಕ ಮಹಾಸಭೆ ಭಾನುವಾರ ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಪುರಭವನದಲ್ಲಿ ಜರುಗಿತು. ಬ್ಯಾಂಕಿನ ನಿವ್ವಳ ಲಾಭದಲ್ಲಿ ಸಹಕಾರ ಶಿಕ್ಷಣ ನಿಧಿಗೆ ೧೩,೭೩,೪೩೬ ರು. ಚೆಕ್ನ್ನು ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಹಸ್ತಾಂತರಿಸಿದರು.