ಇಂದು ಕೆಡಿಸಿಸಿ ಬ್ಯಾಂಕ್ ಚುನಾವಣೆ, ಮತ ಎಣಿಕೆ
Oct 25 2025, 01:00 AM ISTಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಶನಿವಾರ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆ ನಿರ್ಧಾರವಾಗಲಿದೆ. ನಗರದ ಎಪಿಎಂಸಿ ಆವಾರದಲ್ಲಿ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಅ. 25ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ.