ರಸ್ತೆ ದುರಸ್ಥಿಗೆ ಒತ್ತಾಯಿಸಿ ಸೀಗೆ ಗ್ರಾಮಸ್ಥರಿಂದ ಭತ್ತ ನಾಟಿ ಮಾಡಿ ಪ್ರತಿಭಟನೆ
Aug 14 2025, 01:00 AM ISTಗ್ರಾಮದಲ್ಲಿ ನೂರಾರು ದಲಿತ ಕುಟುಂಬದವರು ಜೀವನ ನಡೆಸುತ್ತಿದ್ದು, ಈ ಗ್ರಾಮ ಸಂಪರ್ಕ ರಸ್ತೆ ಸಂಪೂರ್ಣ ಹಾಳಾದ ಪರಿಣಾಮ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು, ವಯೋವೃದ್ಧರು, ಜನ, ಜಾನುವಾರುಗಳು ಈ ರಸ್ತೆಯಲ್ಲಿ ಓಡಾಡಲು ಹರ ಸಾಹಸ ಪಡಬೇಕಾಗಿದೆ.