ಭಾಗವತ್ ಆರೆಸ್ಸೆಸ್ ಮುಖ್ಯಸ್ಥರು, ಹಿಂದೂ ಧರ್ಮದ್ದಲ್ಲ: ಭದ್ರಾಚಾರ್ಯ
Dec 25 2024, 12:47 AM ISTದೇಶದಲ್ಲಿ ಹೆಚ್ಚುತ್ತಿರುವ ದೇವಸ್ಥಾನ-ಮಸೀದಿ ವಿವಾದಗಳಿಗೆ ಸಂಬಂಧಿಸಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆಕ್ಷೇಪ ವ್ಯಕ್ತಪಡಿಸಿದಕ್ಕೆ ಧಾರ್ಮಿಕ ನಾಯಕ, ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಸೇರಿದಂತೆ ಹಲವು ಸಂತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.