2027ಕ್ಕೆ ಮಲೇರಿಯಾ ಮುಕ್ತ ಭಾರತ ಗುರಿ - ಡಾ. ಪೂಜಾರ
Apr 27 2025, 01:51 AM ISTಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರುಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ಮಾಡೋಣ ಎನ್ನುವುದು ಈ ವರ್ಷದ ಘೋಷವಾಕ್ಯವಾಗಿದೆ. 2027ಕ್ಕೆ ಮಲೇರಿಯಾ ಮುಕ್ತ ಭಾರತವನ್ನಾಗಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.