• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಳಾಯಿಬೆಟ್ಟು-ಪೆರ್ಮಂಕಿ ಕೈಗುರಿ ಭಾರೀ ಭೂ ಕುಸಿತ: ಸಂಪರ್ಕ ಕಡಿತ

Jul 23 2025, 03:14 AM IST
ಉಳಾಯಿಬೆಟ್ಟು ಬಳಿಯ ಪೆರ್ಮಂಕಿ ಕೈಗುರಿ ಎಂಬಲ್ಲಿ ನಿರಂತರ ಮಳೆಗೆ ಭಾರೀ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ಉಳಾಯಿಬೆಟ್ಟು ಕಡೆಯಿಂದ ಪೆರ್ಮಾಯಿ ಚರ್ಚ್ ಕಡೆಗೆ ಸಾಗುವ ರಸ್ತೆಗೆ ಸಂಪರ್ಕಗೊಳ್ಳುವ ಡಾಂಬರು ರಸ್ತೆಯೇ ಪೂರ್ತಿ ಕುಸಿದು ಬಿದ್ದಿದೆ.

ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ : ಮುಂದುವರಿದ ಭೂ ಕುಸಿತ

Jul 06 2025, 11:34 AM IST

ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಖಾನಾಪುರ ತಾಲೂಕಿನ ಅನ್ಮೋಡ್‌ನಲ್ಲಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿದೆ.

ಮಲೆನಾಡಿಗೆ ಕಂಟಕವಾಗಿದೆ ಭೂಮಿ, ಗುಡ್ಡ ಕುಸಿತ

Jun 23 2025, 11:47 PM IST
ಶೃಂಗೇರಿ, ಕೇರಳದ ವಯನಾಡು, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಚಾರ್ಮಡಿ ಘಾಟ್, ಆಗುಂಬೆ ಘಾಟ್, ಶಿರಾಡಿ ಘಾಟ್ ಸೇರಿದಂತೆ ಹಲವೆಡೆ ಭೂಕುಸಿತ, ಗುಡ್ಡಕುಸಿತದ ಘಟನೆಗಳು ನಡೆದಿದೆ. ಆದರೆ ಮಲೆನಾಡಿನಲ್ಲಿಯೂ ಕಳೆದ ವರ್ಷದಿಂದ ಭಾರೀ ಮಳೆಗೆ ಅಲ್ಲಲ್ಲಿ ರಸ್ತೆ ಕುಸಿತ, ಭೂಕುಸಿತಗಳು ಆರಂಭಗೊಂಡಿದ್ದು ರಸ್ತೆ, ಮನೆ, ಸೇತುವೆಗಳು ಅಪಾಯದಂಚಿಗೆ ಸಿಲುಕಿ ಸ್ಥಳಿಯ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ.

ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್

Jun 19 2025, 12:34 AM IST
ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಆಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಹೇಳಿದರು.

ವರುಣನ ಅಬ್ಬರಕ್ಕೆ ಕಾಫಿ ನಾಡು ತತ್ತರ: ಹಲವೆಡೆ ಭೂ ಕುಸಿತ

Jun 16 2025, 01:30 AM IST
ಚಿಕ್ಕಮಗಳೂರುಜಿಲ್ಲೆಯಲ್ಲಿ ಮುಂಗಾರು ಮಳೆ ಆರ್ಭಟ ಭಾನುವಾರ ಮತ್ತಷ್ಟು ಜೋರಾಗಿದ್ದು ಮಲೆನಾಡಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ನದಿಗಳು ತುಂಬಿ ಹರಿಯುತ್ತಿವೆ.

ದಕ್ಷಿಣ ಕನ್ನಡದಲ್ಲಿ ಭೂ ಕುಸಿತಕ್ಕೆ 3 ಮಕ್ಕಳ ಸೇರಿ ಐವರ ಬಲಿ

May 31 2025, 02:30 AM IST
ನಿರಂತರ ಸುರಿದ ಧಾರಾಕಾರ ಮಳೆಗೆ ಶುಕ್ರವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಬಲಿ ಆಗಿದ್ದಾರೆ. ಎರಡು ಪ್ರತ್ಯೇಕ ಭೂಕುಸಿತದಲ್ಲಿ ಮೂವರು ಮಕ್ಕಳ ಸಹಿತ ನಾಲ್ವರು ಮೃತಪಟ್ಟಿದ್ದಾರೆ.

ಭೂ ಕುಸಿತ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್‌

May 27 2025, 02:16 AM IST
ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಭೂ ಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಸಂಸದ ಶ್ರೇಯಸ್ ಪಟೇಲ್‌ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಾರಿಯೂ ಕೂಡ ಭೂ ಕುಸಿತ ಉಂಟಾಗಿದೆ. ಆದರೆ ಕಳೆದ ಬಾರಿ ಮುಂಜಾಗ್ರತ ಕ್ರಮವನ್ನುಕೈಕೊಂಡಿದ್ದರಿಂದ ಆನೆಮಹಲ್ ಹಾಗೂ ಮತ್ತಿತರ ಸ್ಥಳಗಳಲ್ಲಿ ಸ್ವಲ್ಪ ಭೂ ಕುಸಿತ ಉಂಟಾಗುತ್ತಿರುವುದರಿಂದ ಉಪ ವಿಭಾಗಾಧಿಕಾರಿ ಹಾಗೂ ಎನ್‌ಎಚ್‌ಎಐ ಪ್ರಾಧಿಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಭೂ ಕುಸಿತ ಉಂಟಾಗಿ ೨ ವರ್ಷ: ಶಾಶ್ವತ ಸಮಸ್ಯೆ ಕಲ್ಪಿಸಲು ಸ್ಥಳೀಯ ಆಗ್ರಹ

Mar 07 2025, 12:49 AM IST
ಭೂಕುಸಿತವಾಗಿ ೨ ವರ್ಷ ಕಳೆಯುತ್ತಾ ಬಂದರೂ ಅಲ್ಲಿನ ಕಷ್ಟಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ.

ಚಿಕ್ಕಮಗಳೂರು : ಅತಿಯಾದ ಮಳೆ ಭೂ ಕುಸಿತಕ್ಕೆ ಕಾರಣ: ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ತಜ್ಞರ ವರದಿ

Oct 14 2024, 01:24 AM IST
ಕಳೆದ 6 ವರ್ಷದ ಹಿಂದೆ ಮೂಡಿಗೆರೆ ತಾಲೂಕು ಸೇರಿ ಜಿಲ್ಲೆಯ ಕೆಲವೆಡೆ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿ ಸಾವು- ನೋವು ಸಂಭವಿಸಿತ್ತು. ಈ ಬಾರಿಯೂ ಕೂಡ ಇಂತಹದ್ದೆ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣ ಕಂಡು ಬಂದಿತ್ತು.

ಮಳೆಗೆ ಭೂ ಕುಸಿತ : ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರದ ಭೂ ವಿಜ್ಞಾನಿಗಳ ತಂಡ ಭೇಟಿ- ಪರಿಶೀಲನೆ

Aug 11 2024, 01:41 AM IST
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಇತ್ತೀಚೆಗೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಹಲವೆಡೆ ಉಂಟಾಗಿದ್ದ ಭೂ ಕುಸಿತದ ಸ್ಥಳಗಳಿಗೆ ಕೇಂದ್ರದ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ಶನಿವಾರ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿತು.
  • < previous
  • 1
  • 2
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved