ಮಾಗಡಿ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ: ಎ.ಮಂಜುನಾಥ್
Jun 22 2025, 01:18 AM ISTನಾನು ಶಾಸಕನಾಗಿದ್ದ ಅವಧಿಯಲ್ಲಿ ಬಗುರ್ ಹುಕುಂ ಸಾಗುವಳಿ ಸಮಿತಿಯಲ್ಲಿ 169 ಫಲಾನುಭವಿಗಳನ್ನು ಗುರುತಿಸಿ ಇನ್ನೇನು ಹಕ್ಕು ಪತ್ರ ನೀಡುವ ಸಮಯದಲ್ಲಿ ಚುನಾವಣೆ ಬಂದಿತ್ತು, ನಾನು ಆಯ್ಕೆ ಮಾಡಿದ್ದ ಒಬ್ಬರಿಗೂ ಹಕ್ಕುಪತ್ರ ಭೂ ಮಂಜೂರಾತಿ ಕೊಟ್ಟಿಲ್ಲ. ಯಾವ ಕಾರಣಕ್ಕೆ ತಡೆ ಹಿಡಿದಿದ್ದಾರೆ ಎಂಬುದನ್ನು ಶಾಸಕ ಬಾಲಕೃಷ್ಣರವರು ಸ್ಪಷ್ಟಪಡಿಸಬೇಕು.