• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯಲ್ಲಿ ಭಾರತೀ ಉತ್ಸವ ತನ್ನದೇ ಆದ ಛಾಪು ಮೂಡಿಸಿದೆ: ಮಧು ಜಿ.ಮಾದೇಗೌಡ

Sep 17 2025, 01:05 AM IST
ವಿವಿಧ ಅಂಗ ಸಂಸ್ಥೆ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದಿಂದ ಮದ್ದೂರಿನ ಕ್ರೀಡಾಂಗಣದಿಂದ ಆರಂಭವಾದ ವಾಕ ಥಾನ್ ಟಿ.ಬಿ.ಸರ್ಕಲ್ ವೃತ್ತದ ಮಾರ್ಗವಾಗಿ ಮದ್ದೂರು- ಮಳವಳ್ಳಿ ಮುಖ್ಯ ರಸ್ತೆ, ಮರಕಾಡುದೊಡ್ಡಿ, ದೇವರಹಳ್ಳಿ ಗೇಟ್ ಮಾರ್ಗವಾಗಿ ಭಾರತೀ ಕ್ಯಾಂಪಸ್ ವರೆಗೆ ನಡೆದ ಕಾಲ್ನನಡಿಗೆಯಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಂಡ್ಯ ಕ್ಷೇತ್ರಕ್ಕೆ ೫೦ ಕೋಟಿ ರು. ಬಿಡುಗಡೆ: ಶಾಸಕ ಪಿ.ರವಿಕುಮಾರ್

Sep 16 2025, 12:03 AM IST
ಉದ್ದೇಶಿತ ಕನ್ನಡ ಭವನ ನಿರ್ಮಾಣ ಜಾಗದಿಂದ ಬ್ಯಾಸ್ಕೆಟ್‌ ಬಾಲ್ ಕ್ರೀಡೆಗೆ ತೊಂದರೆಯಾಗುವ ವಿಷಯ ನನಗೆ ತಿಳಿದಿಲ್ಲ. ಚಿಕ್ಕಮಂಡ್ಯ ಬಳಿ ಕನ್ನಡ ಭವನ ನಿರ್ಮಾಣಕ್ಕೆ ಉದ್ದೇಶಿಸಲಾಗಿತ್ತು. ನಗರದಿಂದ ದೂರವಿರುವ ಕಾರಣ ಅಲ್ಲಿಗೆ ಯಾರೂ ಹೋಗುವುದಿಲ್ಲವೆಂದು ನಗರದೊಳಗೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ.

ರಸ್ತೆ ಹೆಸರಿಗೆ ಮಂಡ್ಯ ನಗರಸಭೆ ಸದಸ್ಯರ ಕಿತ್ತಾಟ...!

Sep 16 2025, 12:03 AM IST
ಬೆಸಗರಹಳ್ಳಿ ರಾಮಣ್ಣ ಸರ್ಕಲ್‌ನಿಂದ ರಿಲಾಯನ್ಸ್ ಟ್ರೆಂಡ್‌ವರೆಗಿನ ರಸ್ತೆಗೆ ನಾಡಪ್ರಭು ಕೆಂಪೇಗೌಡ ಹಾಗೂ ಅಲ್ಲಿಂದ ಗೌರಿಶಂಕರ ಕಲ್ಯಾಣ ಮಂದಿರದವರೆಗಿನ ರಸ್ತೆಗೆ ಅಂಬೇಡ್ಕರ್ ಹೆಸರಿಡುವಂತೆ ಮಂಡ್ಯ ನಗರಸಭೆ ಸದಸ್ಯರ ಒತ್ತಾಯ.

ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಕಸಿಯುವ ಕೆಲಸ: ಬಿಜೆಪಿ ಪ್ರತಿಭಟನೆ

Sep 10 2025, 01:03 AM IST
ಈಗಾಗಲೇ ಕೆರಗೋಡು ಮತ್ತು ನಾಗಮಂಗಲದಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ನಡೆದಿವೆ. ಈಗ ನಮ್ಮ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿಯೂ ಕೋಮು ದ್ವೇಷವನ್ನು ಬಿತ್ತುವ ಕೆಲಸವನ್ನು ಹೊರಜಿಲ್ಲೆಯಿಂದ ಬಂದವರು ಮಾಡುತ್ತಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸಕ್ಕೆ ಸರ್ಕಾರ ಪ್ರಚೋದನೆ ನೀಡುತ್ತಿದೆ.

ಚಂದ್ರಗ್ರಹಣ ಹಿನ್ನೆಲೆ ಮಂಡ್ಯ ಜಿಲ್ಲೆಯ ಹಲವು ದೇಗುಲಗಳು ಬಂದ್..!

Sep 08 2025, 01:00 AM IST
ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಮಧ್ಯಾಹ್ನದವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿ ಬಂದ್ ಮಾಡಲಾಯಿತು. ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ದೇವಿ ದರ್ಶನಕ್ಕೆ ಭಕ್ತರ ದಂಡು ಆಗಮಿಸುತ್ತಿತ್ತು. ಗ್ರಹಣ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಗೆವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಮಂಡ್ಯ ಸಿಟಿ ಸಹಕಾರ ಬ್ಯಾಂಕ್‌ಗೆ ನಿರ್ದೇಶಕರು ಅವಿರೋಧ ಆಯ್ಕೆ

Sep 03 2025, 01:00 AM IST
ಮಂಡ್ಯ ಸಿಟಿ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಮುಂದಿನ ಅವಧಿಗೆ ೨೦೨೫ ಸೆಪ್ಟೆಂಬರ್‌ ೭ ರ ಭಾನುವಾರದಂದು ಚುನಾವಣೆ ದಿನಾಂಕ ನಿಗದಿಯಾಗಿತ್ತು. ಹದಿಮೂರು ನಿರ್ದೇಶಕರ ಸ್ಥಾನಕ್ಕೆ ಒಟ್ಟು ೩೪ ಅಭ್ಯರ್ಥಿಗಳು ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.

ಐವರು ಕೈದಿಗಳು ಮಂಡ್ಯ ಕಾರಾಗೃಹಕ್ಕೆ ಸ್ಥಳಾಂತರ

Sep 03 2025, 01:00 AM IST
ರಾಮನಗರ: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐವರು ಕೈದಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಯೋಜನಾ ವರದಿ ಸಿದ್ಧಪಡಿಸಿ: ಚಲುವರಾಯಸ್ವಾಮಿ

Aug 31 2025, 01:08 AM IST
ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಮುಖ್ಯವಾಗಿ ಕೃಷಿ, ಆರೋಗ್ಯ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಯವರಿಗೆ ಮೂಲದಲ್ಲಿ ಇರುವ ಸಮಸ್ಯೆಗಳು ಹಾಗೂ ಅದನ್ನು ಪರಿಹರಿಸಲು ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಲಾಗಿದೆ. ಮಂಡ್ಯ ನಗರಸಭೆಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯ ವ್ಯಾಪ್ತಿಗೆ ತಂದು ಅಭಿವೃದ್ಧಿಪಡಿಸಬೇಕಿದೆ.

ಮಂಡ್ಯ ಜಿಲ್ಲೆಯ 10 ಗ್ರಾಮಗಳು ಮಾದರಿ ಸೌರ ಗ್ರಾಮ ಸ್ಪರ್ಧೆಗೆ ಆಯ್ಕೆ

Aug 31 2025, 01:08 AM IST
ಮಂಡ್ಯ ಜಿಲ್ಲೆಯ 10 ಗ್ರಾಮಗಳಾದ ಪಾಂಡವಪುರ ತಾಲೂಕಿನ ಕೆನ್ನಾಳು, ಗುಮ್ಮನಹಳ್ಳಿ, ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ, ಅರಕೆರೆ, ಮಂಡ್ಯ ತಾಲೂಕಿನ ಕೀಲಾರ, ಸಂತೆಕಸಲಗೆರೆ, ಮದ್ದೂರು ತಾಲೂಕಿನ ಬೆಸಗರಹಳ್ಳಿ, ಕೆಸ್ತೂರು, ಮಳವಳ್ಳಿ ತಾಲೂಕಿನ ಬೆಳಕವಾಡಿ, ಕಿರುಗಾವಲು ಪಿ.ಎಂ.ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯಡಿ ಮಾದರಿ ಸೋಲಾರ್ ಗ್ರಾಮ ಸ್ಪರ್ಧೆಗೆ ಆಯ್ಕೆ.

ಮಂಡ್ಯ ಜಿಲ್ಲೆಯಲ್ಲಿ 3190 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ

Aug 30 2025, 01:00 AM IST
ಮಹಿಳೆಯರು ಪ್ರತಿದಿನ ಬೆಳಗ್ಗೆ ಮಂಟಪದ ಎದುರು ನೀರು ಹಾಕಿ ರಂಗೋಲಿ ಬಿಡಿಸುವುದು, ನೈವೇದ್ಯ, ಪ್ರಸಾದ ತಯಾರಿಸಿಕೊಡುವುದು, ಪುರುಷರು ಚಿಕ್ಕದಾಗಿ ವಿದ್ಯುತ್ ದೀಪಾಲಂಕಾರ ಮಾಡಿಸಿಕೊಡುವ ಮೂಲಕ ಮಕ್ಕಳನ್ನು ಸಂತಸಪಡಿಸುತ್ತಿರುವುದು ಕಂಡುಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved