ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಾರ್ಮಿಕನ ಮಗಳು
Nov 11 2024, 11:49 PM ISTಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ನಮ್ಮ ಗ್ರಾಮ ಹಾಗು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ ಇದು ಹೆಮ್ಮೆಯ ವಿಷಯ. ಇದೇ ರೀತಿ ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯು ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿಗೆ ಕೀರ್ತಿ ತರುವಂತಾಗಲಿ ಎಂದು ಮುಮ್ತಾಜ್ ತಿಳಿಸಿದರು.