ವ್ಯಾಯಾಮ, ಸಮತೋಲನ ಆಹಾರದಿಂದ ಮಧುಮೇಹ ನಿಯಂತ್ರಣ: ಎಸ್.ಡಿ.ಬೆನ್ನೂರ
Nov 15 2024, 12:39 AM ISTಅತಿಯಾದ ತೂಕ, ಚಟುವಟಿಕೆ ರಹಿತ ಜೀವನ, ಅತಿಯಾದ ಧೂಮಪಾನ, ಮಧ್ಯಪಾನ, ಅನುವಂಶೀಯತೆ, ಅನಾರೋಗ್ಯಕರ ಆಹಾರ ಸೇವನೆ, ಒತ್ತಡ, ಅತಿಯಾದ ಉಪ್ಪು ಬಳಕೆ ಮತ್ತು ಎಣ್ಣೆಯಿಂದ ಮಾಡಿದ ಖಾದ್ಯಗಳ ಸೇವನೆ ಮಧುಮೇಹ ಖಾಯಿಲೆ ಬರಲು ಕಾರಣಗಳಾಗಿವೆ.