ಮನುಷ್ಯ ತನ್ನ ಜೀವನಶೈಲಿ ಬದಲಿಸಬೇಕು
Aug 26 2025, 01:03 AM ISTಮನುಷ್ಯನು ತನ್ನ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಹಾಗೂ ಉತ್ತಮ ಆಹಾರವನ್ನು ತೆಗೆದುಕೊಳ್ಳಬೇಕು ಮತ್ತು ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಛೇರ್‍ಮನ್ ಭರತ್ ಕುಮಾರ್ ಎಚ್. ಜಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ರೆಡ್‌ಕ್ರಾಸ್ ಸಂಸ್ಥೆಯು ಗ್ರಾಮೀಣ ಭಾಗದ ಸಾರ್ವಜನಿಕ ವಲಯದಲ್ಲಿ ಆರೋಗ್ಯಕ್ಕೆ ಅತೀ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದಾಗಿ ಹಾಗೂ ತಾಲೂಕಿನಲ್ಲಿ ಅತಿ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಉದ್ದೇಶವನ್ನು ಹೊಂದಿರುವುದಾಗಿ ತಿಳಿಸಿದರು.