ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯ ಕಾನೂನು ಜಾರಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Aug 29 2024, 01:00 AM IST ಇಲ್ಲಿನ ಅರ್‌ಜೆ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಹತ್ಯೆ ಪ್ರಕರಣ ದೇಶವಿರೋಧಿ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂಥ ಕಾನೂನು ಜಾರಿ ಮಾಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.