• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗ್ತಾರೆ

Oct 30 2025, 03:00 AM IST
ರಾಜ್ಯದ ಸಾರಥ್ಯ ಬ್ಲಾಕ್‌ ಹಾರ್ಸ್ ಕೈಗೆ ಸಿಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದರು.

ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ರಾಜಕೀಯ ಹೊಸದೇನಲ್ಲ: ಸಚಿವ ಸಂತೋಷ ಲಾಡ್

Jul 30 2025, 12:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಸಭೆ ಕರೆಯುತ್ತಿರುವುದು ಹೊಸದೇನೂ ಅಲ್ಲ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗೋದಲ್ಲ, 10 ಜನರನ್ನು ಸಿಎಂ ಮಾಡುವ ಶಕ್ತಿಯಿದೆ

Jul 30 2025, 12:46 AM IST
ಮಲ್ಲಿಕಾರ್ಜುನ ಖರ್ಗೆ ಅವರು ಎಸ್‌.ಎಂ. ಕೃಷ್ಣ ಅವಧಿಯಲ್ಲಿ ಏನಾಯಿತು ಎಂಬುದನ್ನು ವಿಸ್ತರಿಸಿ ಮಾತನಾಡಿದ್ದಾರೆ. ಆದರೆ, ಮಾಧ್ಯಮಗಳು ಅವರ ಪೂರ್ಣ ಭಾಷಣ ಹಾಕಿಲ್ಲ. ಅವರೇ ನಮಗೆ ಹೈಕಮಾಂಡ್‌ ಆಗಿದ್ದು ಸಿಎಂ ಬದಲಾವಣೆ ಕುರಿತು ಏನು ಮಾತನಾಡದಂತೆ ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯ ಕಿರಿಯ ಪುತ್ರಗೆ ಕ್ಯಾನ್ಸರ್‌ : ಸ್ಥಿತಿ ಗಂಭೀರ

Jul 28 2025, 11:27 AM IST

ಎಐಸಿಸಿ ಅಧ್ಯಕ್ಷರಾಗಿರುವ ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಮಗ ಮಿಲಿಂದ್ ಖರ್ಗೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸ್ಥಾನಕ್ಕೇರಲಿ: ಮಂಜುನಾಥ್

Jul 23 2025, 01:45 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರವನ್ನು ಸ್ವಚ್ಛ ಮಾಡುವ ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನವನ್ನು ಹಮ್ಮಿಕೊಂಡಿದ್ದೇವೆ. ಭಗವಾನ್ ಬುದ್ಧ ಅವರಿಗೆ ಆರೋಗ್ಯ,ಆಯಸ್ಸು ನೀಡಲಿ.

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಲಿ

Jul 23 2025, 12:31 AM IST
ನರೇಂದ್ರ ಮೋದಿ ಅವರು ಬೊಗಳುತ್ತಾರೆ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಕೀಳು ಮನಸ್ಥಿತಿಯನ್ನು ಮತ್ತೊಮ್ಮೆ ಬಯಲು ಮಾಡಿದ್ದಾರೆ. ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು.

ಮಲ್ಲಿಕಾರ್ಜುನ ಖರ್ಗೆ ಪಿಎಂ ಆಗಬಹುದು: ರಾಯರಡ್ಡಿ ಭವಿಷ್ಯ

Jul 22 2025, 01:15 AM IST
ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ಧೀಮಂತ ನಾಯಕ. ಅವರ ಬಗ್ಗೆ ಬಿಜೆಪಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ. ದಲಿತರ ಬಗ್ಗೆ ಕಾಳಜಿ ಇದ್ದರೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿ ಎಂದು ಹೇಳುತ್ತಿದ್ದಾರೆ. ಗಾಂಧಿ ಮನೆತನ ಅಧಿಕಾರ ತ್ಯಾಗಕ್ಕೆ ಹೆಸರಾಗಿದೆ. ಈ ಹಿಂದೆ ಸೋನಿಯಾ ಗಾಂಧಿ ಅವರು ಪ್ರಧಾನಿ ಸ್ಥಾನ ತ್ಯಾಗ ಮಾಡಿದಂತೆ, ರಾಹುಲ್ ಗಾಂಧಿಯೂ ತ್ಯಾಗ ಮಾಡಿದರೆ ನಿಸ್ಸಂದೇಹವಾಗಿ ಖರ್ಗೆ ಅವರು ಪ್ರಧಾನಿಯಾಗುತ್ತಾರೆ.

ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ

Jul 20 2025, 12:26 PM IST

ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮುನ್ನಡೆಸಿದ ಕಾಂಗ್ರೆಸ್‌ನ ಚುಕ್ಕಾಣಿ ಹಿಡಿದಿರುವ ಕರ್ನಾಟಕದ ಹೆಮ್ಮೆಯ ಪುತ್ರ ಖರ್ಗೆ

ದೇಶಾದ್ಯಂತ ನಿರಂತರ ಅರಣ್ಯ ನಾಶ: ಮಲ್ಲಿಕಾರ್ಜುನ ಖರ್ಗೆ ಕಳವಳ

Jul 06 2025, 01:48 AM IST
ಅರಣ್ಯ ಸಂರಕ್ಷಣೆಗೆ ಹಲವಾರು ಕಾಯ್ದೆಗಳಿದ್ದರೂ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅರಣ್ಯ ನಾಶ ಮುಂದುವರಿದಿದೆ ಎಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಕಳವಳ ಹೊರಹಾಕಿದ್ದಾರೆ.

ವಿಮಾನ ಪತನ: ಸಮಗ್ರ ತನಿಖೆಗೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಆಗ್ರಹ

Jun 13 2025, 04:42 AM IST
ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಷಾದ ಹಾಗೂ ದಿಗ್ಭ್ರಮೆ ಹೊರಹಾಕಿರುವ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಬೆ ವಿಪಕ್ಷ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಬೇಗ ವಿಮಾನ ಬಿಡಬೇಕೆಂಬ ಒತ್ತಡ ಇತ್ತು ಎಂಬ ಮಾಹಿತಿ ಇದೆ,
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved