ಆನೆ ದಾಳಿಗೆ ಮಹಿಳೆ ಸಾವು: ಸಾರ್ವಜನಿಕರಿಂದ ರಸ್ತೆ ತಡೆ, ಪ್ರತಿಭಟನೆ
Jul 25 2025, 12:30 AM ISTಬಾಳೆಹೊನ್ನೂರು, ಬನ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಇಲಾಖೆ ಮುಂಭಾಗ ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಮುಖ್ಯರಸ್ತೆ ತಡೆ ನಡೆಸುವ ಮೂಲಕ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದರು.