ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಕೂಡಲೇ ನಿಷೇಧಿಸಿ
Aug 02 2025, 12:00 AM ISTಆಗಸ್ಟ್ 15ರ ಸ್ವಾತಂತ್ರೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ಇಲ್ಲಿನ ಹಿಂದೂ ಜನಜಾಗೃತಿ ಸಮಿತಿಯಿಂದ ತಹಸೀಲ್ದಾರ್, ಡಿವೈಎಸ್ಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು