• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು

Jul 29 2025, 08:45 AM IST

ಷೇರು ಮಾರುಕಟ್ಟೆ ಕುಸಿದಾಗ ಆತಂಕ ಅನುಭವಿಸುವುದು ಸಹಜ. ಆದರೆ ಒಂಚೂರು ಅಧ್ಯಯನ, ಇನ್ನೊಂಚೂರು ಜಾಣ್ಮೆ, ಸ್ಮಾರ್ಟ್‌ನೆಸ್‌ ಇದ್ದರೆ ಈ ಪರಿಸ್ಥಿತಿಯನ್ನು ಲೀಲಾಜಾಲವಾಗಿ ನಿಭಾಯಿಸಬಹುದು. ಷೇರು ಮಾರುಕಟ್ಟೆ ಕುಸಿದಾಗ ಏನೇನು ಮಾಡಬಹುದು ಎಂಬ ಏಳು ವಿಚಾರಗಳು ಇಲ್ಲಿವೆ.

ಕೇಣಿ ಬಂದರು ಯೋಜನೆ ವಿರೋಧಿಸಿ ಕಾರವಾರದಲ್ಲಿ ಮೀನು ಮಾರುಕಟ್ಟೆ ಬಂದ್

Jul 23 2025, 03:26 AM IST
ಮೀನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳು ಮೀನುಗಾರಿಕೆ ಇಲ್ಲವಾದರೆ ಮೀನುಗಾರರು, ವ್ಯಾಪಾರಿಗಳು ಬೀದಿಗೆ ಬೀಳುವ ಆತಂಕ

ಹಲಸು, ಕೃಷಿ ಉತ್ಪನ್ನ ಮೇಳದಿಂದ ರೈತರಿಗೆ ಉತ್ತಮ ಮಾರುಕಟ್ಟೆ

Jul 19 2025, 01:00 AM IST
ಹಲಸು ಸೇರಿದಂತೆ ಕೃಷಿ ಉತ್ಪನ್ನದ ಮೇಳದಿಂದ ಕೃಷಿಕರಿಗೆ ಉತ್ತಮ ಮಾರುಕಟ್ಟೆ ಒದಗಿಸುವುದರ ಜತೆಗೆ ಆದಾಯದ ವೃದ್ಧಿಗೆ ಅನುಕೂಲವಾಗಿದೆ.

ಸ್ಥಳಾಂತರವಾಗದ ಮೀನು ಮಾರುಕಟ್ಟೆ, ಮುಂದುವರಿದ ಸಮಸ್ಯೆ

Jul 13 2025, 01:19 AM IST
ಮುಖ್ಯ ಕಡಲ ತೀರದಿಂದ ಊರಿನಿಂದ ಹೊರ ಹೋಗುವ ಮಾರ್ಗದ ತಾರಮಕ್ಕಿ ಮುಖ್ಯ ರಸ್ತೆಗೆ ಸೇರುವ ಬಳಿಯ ರಸ್ತೆ ಅಂಚಿನಲ್ಲಿ ಮೀನುಗಾರ ಮಹಿಳೆಯರು ಮೀನು ಮಾರಾಟ ಮಾಡುತ್ತಾರೆ.

ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ

Jul 07 2025, 11:48 PM IST
ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹು ವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ 10 ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದೆ.

₹2 ಕೋಟಿ ವೆಚ್ಚದ ಸಣ್ಣ ಮಾರುಕಟ್ಟೆ ಮರು ನಿರ್ಮಾಣ ಶೀಘ್ರ; ನಾರಾ ಭರತ್ ರೆಡ್ಡಿ

Jul 04 2025, 11:47 PM IST
ನಗರದ 11ನೇ ವಾರ್ಡಿನ ವ್ಯಾಪ್ತಿಯ ಸಣ್ಣ ಮಾರುಕಟ್ಟೆಯ ಮರು ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.

ಸಂತೆ ಹೊಂಡದ ತರಕಾರಿ ಮಾರುಕಟ್ಟೆ ಶಿಫ್ಟ್

Jul 01 2025, 01:48 AM IST
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೋಮವಾರ ಚಿತ್ರದುರ್ಗ ಸಂತೆ ಹೊಂಡ, ಗಾಂಧಿ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರೈತಸ್ನೇಹಿ ಮಾರುಕಟ್ಟೆ ಸೃಷ್ಟಿಯಾಗಲಿ: ಸಂಸದ ಬಸವರಾಜ ಬೊಮ್ಮಾಯಿ

Jun 30 2025, 12:34 AM IST
ಯಾವ ದೇಶಕ್ಕೆ ಸ್ವಾಭಿಮಾನ ಇರುವುದಿಲ್ಲವೋ ಆ ದೇಶಕ್ಕೆ ಅಸ್ತಿತ್ವ ಕೂಡ ಇರುವುದಿಲ್ಲ. ಈ ದೇಶದ ಸ್ಥಾಭಿಮಾನ, ಸ್ವಾವಲಂಬನೆ, ಹಸಿರು ಕ್ರಾಂತಿ ಮಾಡಿರುವುದು ರೈತ. ಈಗ 133 ಕೋಟಿ ಜನರಿಗೆ ಆಹಾರ ಸಿಗುತ್ತಿದೆ.

ಬಳ್ಳಾರಿಯಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಯಾವಾಗ?

Jun 29 2025, 01:32 AM IST
ಬೆಳೆಗಾರರ ಹಿತ ಕಾಯಲು ಸ್ಥಳೀಯವಾಗಿಯೇ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು ಎಂಬ ರೈತರು ಹಾಗೂ ರೈತ ಸಂಘಟನೆಗಳ ಕೂಗಿಗೆ ಇನ್ನೂ ಬಲ ಬಂದಿಲ್ಲ.

ಬ್ಯಾಡಗಿ ಮಾರುಕಟ್ಟೆ ಖ್ಯಾತಿಗೆ ವರ್ತಕರ ಶ್ರಮ ಅಪಾರ: ಶ್ರೀಕಾಂತ್ ನವಲಗುಂದ

Jun 27 2025, 12:48 AM IST
ಸುಮಾರು ₹3 ಸಾವಿರ ಕೋಟಿಗೂ ಅಧಿಕ ವಹಿವಾಟು ಸೇರಿದಂತೆ ಸರ್ಕಾರಕ್ಕೆ ನೂರಾರು ಕೋಟಿ ಆದಾಯ ತರುವಂತಹ ಹಂತಕ್ಕೆ ಮಾರುಕಟ್ಟೆಯನ್ನು ಆರ್ಥಿಕವಾಗಿ ಗಟ್ಟಿಗೊಳಿಸುವಲ್ಲಿ ಇಲ್ಲಿನ ವರ್ತಕರ ಶ್ರಮವಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved