ಪ್ಯಾರಾ ಮಿಲಿಟರಿ ಪಡೆಯಿಂದ ರೂಟ್ ಮಾರ್ಚ್
Apr 15 2024, 01:19 AM ISTಗೋಕಾಕ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ನಗರಕ್ಕೆ ಆಗಮಿಸಿದ ಪ್ಯಾರಾ ಮಿಲಿಟರಿ ಪಡೆಯ ಸೈನಿಕರು ಹಾಗೂ ಪೊಲೀಸ್ ಸಿಬ್ಬಂದಿ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ನಗರದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮೋಹನ ಭಸ್ಮೆ, ಡಿವೈಎಸ್ಪಿ ಡಿ.ಎಚ್.ಮುಲ್ಲಾ, ಪಿಎಸೈ ಕೆ.ವಾಲಿಕಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾಹೀರ್‌ಉಲ್ಲ ಹಸನ್ ಇದ್ದರು.