5 ವರ್ಷದಲ್ಲಿ 141 ಮೀನುಗಾರರು ಬಲಿ, ಇನ್ನಾದರೂ ಜೀವರಕ್ಷಕ ಸಾಧನ ಬಳಸಿ: ಲಕ್ಷ್ಮೀ ಹೆಬ್ಬಾಳ್ಕರ್
Aug 15 2025, 01:00 AM ISTಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಬಗ್ಗೆ ಮೀನುಗಾರರಲ್ಲಿ ಅರಿವು ಮೂಡಿಸುವ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿ, ಜೀವರಕ್ಷಕ ಸಾಧನಗಳನ್ನು ಹಸ್ತಾಂತರಿಸಿದರು.