ಆರೋಗ್ಯ ವ್ಯವಸ್ಥೆ ಸುಧಾರಣೆಗೆ ‘ಆರೋಗ್ಯಕರ ಬೆಂಗಳೂರು‘ ಯೋಜನೆಗೆ 412 ಕೋಟಿ ರು. ಮೀಸಲು
Mar 30 2025, 03:03 AM IST‘ಆರೋಗ್ಯಕರ ಬೆಂಗಳೂರು‘ ಯೋಜನೆಯಡಿ ಬಿಬಿಎಂಪಿ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ಹೆಚ್ಚಿಸುವುದು, ಉಚಿತ ರೋಗ ಪತ್ತೆ, ದಂತ ಚಿಕಿತ್ಸೆ ಆರಂಭಿಸುವುದು ಸೇರಿದಂತೆ ನಗರದ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮುಂದಿನ ಎರಡು ವರ್ಷದಲ್ಲಿ 412 ಕೋಟಿ ರು. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.