ಗದಗ-ವಾಡಿ ರೈಲ್ವೆ ಮಾರ್ಗದಿಂದ ಮುಂಬೈ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕ
Apr 16 2025, 12:34 AM ISTಭವಿಷ್ಯದಲ್ಲಿ ಗೋವಾ-ಹೈದರಾಬಾದ್, ಗೋವಾ-ದೆಹಲಿಗೆ ವಾಯಾ ಇದೇ ಮಾರ್ಗವಾಗಿ ರೈಲುಗಳು ಸಂಚರಿಸಲು ಅನುಕೂಲವಾಗಲಿದೆ. ಹುಬ್ಬಳ್ಳಿ-ಸೋಲಾಪುರ, ಹುಬ್ಬಳ್ಳಿ-ಬೀದರ್ ರೈಲ್ವೆ ಮಾರ್ಗಕ್ಕೆ ಇದು ಪರ್ಯಾಯ ಮಾರ್ಗ ಆಗಲಿದ್ದು, ಇದರಿಂದ ನಮ್ಮ ಜನಕ್ಕೆ ಅನುಕೂಲವಾಗಲಿದೆ.