ಮಾಲ್ಡೀವ್ಸ್ ಅಧ್ಯಕ್ಷರಿಂದ ಯೂಟರ್ನ್: ಭಾರತದ ಜೊತೆ ಸ್ನೇಹಕ್ಕೆ ಮತ್ತೆ ಮುಂದಾದ ಮುಯಿಜು
Oct 08 2024, 01:01 AM ISTಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ಭಾರತದೊಂದಿಗಿನ ಸಂಬಂಧವನ್ನು ಮತ್ತೆ ಬೆಸೆಯುವತ್ತ ಆಸಕ್ತಿ ತೋರಿದ್ದಾರೆ. ಭಾರತದ ಭದ್ರತೆಗೆ ಧಕ್ಕೆ ತರುವ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ.