ಆರ್ಎಸ್ಎಸ್ ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿ ಅಲ್ಲ
Oct 20 2025, 01:02 AM ISTಆಕ್ರಮಣಗಳಿಂದ ಜಗತ್ತಿನ ನಾಗರಿಕತೆಗಳು ನಾಶವಾಗಿದ್ದರೆ ಹಿಂದೂ ಸಮಾಜ ಆಕ್ರಮಣಗಳನ್ನು ಮೀರಿ ಗಟ್ಟಿಯಾಗಿ ನಿಂತಿದೆ. ಇದರ ಬೇರುಗಳು ಆಳವಾಗಿರುವುದರಿಂದ ಯಾರ ವಿರೋಧಕ್ಕೂ ಜಗ್ಗುವುದಿಲ್ಲ, ಕುಗ್ಗುವುದಿಲ್ಲ. ಎಲ್ಲರೂ ಒಗಟ್ಟಿನಿಂದ ಈ ಸಮಾಜವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಮುಸ್ಲಿಂ, ಕ್ರಿಶ್ಚಿಯನ್ನರನ್ನು ವಿರೋಧಿಸಲು ಆರ್ ಎಸ್ಎಸ್ ಹುಟ್ಟಿಲ್ಲ.