ಕನ್ನಡ ರಾಜ್ಯೋತ್ಸವದ ದಿನ ಕರ್ನಾಟಕ ರತ್ನ ನಟ ಪುನೀತ್ ರಾಜ್ಕುಮಾರ್ ಭಾವಚಿತ್ರ, ಕನ್ನಡಪರ ಘೋಷಣೆಗಳನ್ನು ಹೊತ್ತ ನಮ್ಮ ಮೆಟ್ರೋ ರೈಲಿನ ಸಂಚಾರ ಜನಮನ ಸೆಳೆಯಿತು. ಮೆಟ್ರೋದ ಬೋಗಿಗಳ ಮೇಲೆ ಕನ್ನಡ ಬಾವುಟ, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’, ಘೋಷಣೆಗಳು ರಾರಾಜಿಸಿದವು.
ಮೆಟ್ರೋ ರೈಲಿನಲ್ಲಿ ಕಾಣಿಸಿಕೊಂಡ ವಿದ್ಯುತ್ ತಾಂತ್ರಿಕ ಸಮಸ್ಯೆಯಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ವಿಜಯನಗರ ಹಾಗೂ ಹೊಸಹಳ್ಳಿ ನಡುವೆ ಮೆಟ್ರೋ ರೈಲೊಂದು ಕೆಟ್ಟು ನಿಂತ ಪರಿಣಾಮ ಗುರುವಾರ ಬೆಳಗ್ಗೆ 9 ಗಂಟೆಯಿಂದ ಎರಡು ತಾಸು ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲಿರುವ ನಮ್ಮ ಮೆಟ್ರೋ ನೀಲಿ ಮಾರ್ಗವನ್ನು (58 ಕಿಮೀ) ಮೂರು ಹಂತಗಳಲ್ಲಿ ತೆರೆಯಲು ಬೆಂಗಳೂರು ಮೆಟ್ರೋ ರೈಲು ನಿಗಮವು ಮುಂದಾಗಿದ್ದು, ಸಂಪೂರ್ಣ ಮಾರ್ಗ 2027ಕ್ಕೆ ಮುಗಿಯಲಿದೆ.
ಹಳದಿ ಮಾರ್ಗ ಮೆಟ್ರೋ ರೈಲು ಹಾಲಿ ಬೊಮ್ಮಸಂದ್ರದವರೆಗೆ ಇದ್ದು ಚಂದಾಪುರದಿಂದ ಅತ್ತಿಬೆಲೆ ಗಡಿಗೆ ವಿಸ್ತರಣೆಗಾಗಿ ಸದನದಲ್ಲಿ ಮಾಡಿದ ಪ್ರಸ್ತಾಪಕ್ಕೆ ಡಿಸಿಎಂ ಶಿವಕುಮಾರ್ ಅವರು ಪೂರ್ಣ ಪ್ರಮಾಣದಲ್ಲಿ ಹಸಿರು ನಿಶಾನೆ
ನಮ್ಮ ಮೆಟ್ರೋದ ಹಳದಿ ಮಾರ್ಗ ಆರಂಭವಾದ ಬಳಿಕ ಈ ಮಾರ್ಗದ ರಸ್ತೆಗಳಲ್ಲಿ ವಾರದ ದಿನಗಳ ಬೆಳಗಿನ ಸಂಚಾರ ದಟ್ಟಣೆ ವೇಳೆಯಲ್ಲಿ ಸರಾಸರಿ ಶೇ.38ರಷ್ಟು ಹಾಗೂ ಸಂಜೆ ವೇಳೆ ಶೇ. 37ರಷ್ಟು ರಸ್ತೆ ಸಂಚಾರ ದಟ್ಟಣೆ ಕಡಿಮೆ
ಮೆಟ್ರೋ ರೈಲು ಟಿಕೆಟ್ ದರವನ್ನು ಪ್ರತಿ ವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಳ ಮಾಡಲು ಮೆಟ್ರೋ ರೈಲು ಟಿಕೆಟ್ ದರ ನಿಗದಿ ಸಮಿತಿ (ಎಫ್ಎಫ್ಸಿ) ಬಿಎಂಆರ್ಸಿಎಲ್ಗೆ ಶಿಫಾರಸು ಮಾಡಿದೆ.