ಮೈಸೂರು ಜಿಲ್ಲೆಯಲ್ಲಿ ಕೈಗಾರಿಕೆಗಳ ಆರಂಭಿಸಲು ಭೂಮಿಯ ಕೊರತೆ: ಕೆ.ಶಿವಲಿಂಗಯ್ಯ
Jul 22 2025, 12:00 AM ISTಹೊಸದಾಗಿ ಉದ್ದಿಮೆ ಆರಂಭಿಸುವವರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕಾ ಚಟುಟಿಕೆ ಘಟಕಗಳಿಗೆ 5 ಲಕ್ಷದಿಂದ 5 ಕೋಟಿ ರೂ. ವರೆಗೆ ಶೇ.5.5 ಬಡ್ಡಿ ದರದಲ್ಲಿ ಹಣಕಾಸು ಸೌಲಭ್ಯ ನೀಡಲಾಗುತ್ತದೆ. ಅಲ್ಲದೆ, ತಾಂತ್ರಿಕ ನೆರವು, ಜಮೀನು ಪರಿವರ್ತನೆ ಶುಲ್ಕ ಮರು ಪಾವತಿಯಾಗುತ್ತದೆ.