• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಳಿತ : ಶಾಲೆಗಳಲ್ಲಿ ವಿತರಣಾ ವ್ಯವಸ್ಥೆಗೆ ಸಮಸ್ಯೆ

Jul 26 2025, 01:30 AM IST
ಗದಗ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ, ಜಿಟಿ ಜಿಟಿ ಮಳೆ ಹಿನ್ನೆಲೆಯಲ್ಲಿ ಮೊಟ್ಟೆ ದರದಲ್ಲಿ ಏರಿಳಿತವಾಗುತ್ತಿದ್ದು, ಇದು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣಾ ವ್ಯವಸ್ಥೆಗೆ ಸಮಸ್ಯೆ ತಂದೊಡ್ಡಿದೆ.

ಶಾಲಾ ಮಕ್ಕಳಿಗೆ ಕಡ್ಡಾಯವಾಗಿ ಮೊಟ್ಟೆ ವಿತರಿಸಿ: ಎಂ.ಪಿ. ಲತಾ ಮಲ್ಲಿಕಾರ್ಜುನ್

Jul 15 2025, 11:45 PM IST
ಸರ್ಕಾರದ ನಿಯಮದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಕಡ್ಡಾಯವಾಗಿ ಬೇಯಿಸಿದ ಮೊಟ್ಟೆಯನ್ನು ವಿತರಿಸಬೇಕು.

ಶಾಲೆಗಳಲ್ಲಿ ವಾರಪೂರ್ತಿ ಮೊಟ್ಟೆ ಸಿಗುತ್ತಿಲ್ಲ!

Jul 08 2025, 10:28 AM IST

ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು(ಎಸ್‌ಡಿಎಂಸಿ) ಕೈಗೊಂಡಿರುವ ಏಕಪಕ್ಷೀಯ ನಿರ್ಧಾರದಿಂದ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡುವ ಯೋಜನೆ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ ಎಂದು ಅಜೀಂ ಪ್ರೇಮ್‌ ಜೀ ಫೌಂಡೇಷನ್ ಆರೋಪಿಸಿದೆ.

ಶಿಕ್ಷಕರ ಕೈ ತಪ್ಪಲಿರುವ ಮೊಟ್ಟೆ, ಬಾಳೆಹಣ್ಣು ಪೂರೈಕೆ!

Jul 02 2025, 11:52 PM IST
ಈಗಿರುವ ಸರ್ಕಾರೇತರ ಸಂಸ್ಥೆಗಳು ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಕುರಿತು ತುರ್ತಾಗಿ ತಮ್ಮ ಅಭಿಪ್ರಾಯ ಅಥವಾ ಒಪ್ಪಿಗೆ ಬಗ್ಗೆ ತಿಳಿಸಬೇಕು. ಇಲ್ಲದಿದ್ದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿ, ಪರ್ಯಾಯ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗುತ್ತದೆ.

ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ

Jun 07 2025, 04:39 AM IST
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇಂದಿರಾ ಕ್ಯಾಂಟೀನಲ್ಲಿ ಇನ್ನು ಮೊಟ್ಟೆ ಪೂರೈಕೆ: ಸಚಿವ ರಹೀಂ ಖಾನ್

Jun 05 2025, 02:17 AM IST
ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ ಪೋಷಕಾಂಶಯುಕ್ತ ಮಾಂಸಾಹಾರ, ಮೊಟ್ಟೆ ನೀಡಬೇಕೆಂಬ ಬೇಡಿಕೆ ಇದ್ದು, ಈ ಹಿನ್ನೆಲೆ ಮೊಟ್ಟೆ ನೀಡುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಪೌರಾಡಳಿತ ಮತ್ತು ವಕ್ಫ್ ಸಚಿವ ರಹೀಂ ಖಾನ್ ತಿಳಿಸಿದರು.

ಬಂಡೆಯ ಕೆಳಗೆ 50 ಮರಿ, ಮೂವತ್ತಕ್ಕೂ ಹೆಚ್ಚು ಹಾವಿನ ಮೊಟ್ಟೆ ಪತ್ತೆ: ಆತಂಕ

Mar 24 2025, 12:32 AM IST
ಶಾಲೆಗೆ ಹೋಗುವ ಮುಖ್ಯದ್ವಾರದ ಬಳಿ ಹಾಗೂ ಹಾಸ್ಟೆಲ್ ಸಮೀಪದಲ್ಲಿರುವ ಮೂಲೆಯ ಬಂಡೆ ಕೆಳಗೆ ಸುಮಾರು 50ಕ್ಕೂ ಹೆಚ್ಚು ಹಾವಿನ ಮರಿಗಳು, ಮೂವತ್ತಕ್ಕೂ ಹೆಚ್ಚು ಹಾವಿನ ಮೊಟ್ಟೆಗಳ ಜೊತೆಗೆ ಹಾವೊಂದು ವಾಸವಾಗಿರುವ ದೃಶ್ಯ ತಾಲೂಕಿನ ಬಣವಿಕಲ್ಲು ಗ್ರಾಮದ ಕಸ್ತೂರಬಾ ವಸತಿ ಶಾಲೆಯಲ್ಲಿ ಕಂಡುಬಂದಿದೆ.

ಅಂಗನವಾಡಿ ಕಾರ್ಯಕರ್ತೆ ಮನೆಗೆ ಸೇರಿತು ಮಕ್ಕಳ ಮೊಟ್ಟೆ: ಗ್ರಾಮಸ್ಥರ ಆಕ್ರೋಶ

Mar 20 2025, 01:16 AM IST
ಬೀರೂರು, ಮಕ್ಕಳಲ್ಲಿ ಅಪೌಷ್ಟಿಕತೆ ಕಾಡಬಾರದು ಎಂಬ ಉದ್ದೇಶ ದಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ಪೌಷ್ಟಿಕ ಆಹಾರದಲ್ಲಿ ಮೊಟ್ಟೆಯು ಸೇರಿದೆ. ಆದರೆ ಹೋರಿ ತಿಮ್ಮನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ನೀಡಬೇಕಿದ್ದ ಮೊಟ್ಟೆಯನ್ನು ಅಂಗನವಾಡಿ ಕಾರ್ಯಕರ್ತೆ ಕಳೆದ 2ವರ್ಷಗಳಿಂದ ಪುಟಾಣಿ ಮಕ್ಕಳಿಗೆ ನೀಡದೆ ವಂಚಿಸಿರುವ ಪ್ರಕರಣವನ್ನು ಗ್ರಾಮಸ್ಥರು ಬೆಳಕಿಗೆ ತಂದಿದ್ದಾರೆ.

ಮೊಟ್ಟೆ ಖರೀದಿಗೆ ನಿಗದಿಯಾಗಿರುವ ಹಣ ಹೆಚ್ಚಿಸುವಂತೆ ಆಗ್ರಹ

Mar 13 2025, 12:47 AM IST
ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಅಡುಗೆ ಎಣ್ಣೆ ಮತ್ತು ಬೇಳೆಯನ್ನು ಸರ್ಕಾರ ೩ ತಿಂಗಳಿಂದ ಕೊಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿದ ಪ್ರಕರಣ ವಿಧಾನ ಪರಿಷತ್‌ನಲ್ಲಿ ನಡೆದಿದೆ.

ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ನೀಡುತ್ತಿರುವ ಮೊಟ್ಟೆ ದರ ಹೆಚ್ಚಳ ಪರಿಶೀಲನೆ

Mar 11 2025, 12:48 AM IST
ಪ್ರಸ್ತುತ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ನೀಡುತ್ತಿರುವ ಮೊಟ್ಟೆಯ ದರವನ್ನು ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಲಾಗುವುದು. ಈ ಬಗ್ಗೆ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದು ನಿರ್ಧರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved