ಮೊಬೈಲ್ ಕಳ್ಳತನ ಪ್ರಕರಣ: 225 ಮೊಬೈಲ್ ವಶಕ್ಕೆ
Jun 13 2025, 03:33 AM ISTಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಳುವಾದ 46, 54, 000 ರುಪಾಯಿ ಮೌಲ್ಯದ 225 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.