• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.7ರಂದು 2ನೇ ಉಡುಪಿ ಮ್ಯಾರಥಾನ್‌

Oct 18 2025, 02:02 AM IST
ಉಡುಪಿ ರನ್ನರ್ಸ್ ಕ್ಲಬ್ ವತಿಯಿಂದ ನಗರದ ಲೋಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಸಹಯೋಗದಲ್ಲಿ 2ನೇ ವರ್ಷದ ಉಡುಪಿ ಮ್ಯಾರಥಾನ್ ಡಿ. 7ರಂದು ಆಯೋಜಿಸಲಾಗಿದೆ.

ಮಂಗಳೂರು ದಸರಾ ಮ್ಯಾರಥಾನ್‌ 2025: ಎರಡು ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗಿ

Sep 30 2025, 12:02 AM IST
‘ಮಂಗಳೂರು ದಸರಾ’ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್‌ ಬ್ಯಾಂಕ್ ವತಿಯಿಂದ 3ನೇ ಆವೃತ್ತಿಯ ರಾಜ್ಯ ಮಟ್ಟದ ಮಂಗಳೂರು ದಸರಾ ಮ್ಯಾರಥಾನ್- 2025 ಸ್ಪರ್ಧೆ ಭಾನುವಾರ ನಡೆಯಿತು.

ಹೊಯ್ಸಳ ಕ್ರೀಡಾ ಅಕಾಡೆಮಿಯಲ್ಲಿ ಮ್ಯಾರಥಾನ್‌

Sep 01 2025, 01:03 AM IST
ಹೊಯ್ಸಳ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಗಣೇಶೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಹಾಸನಾಂಬ ಸಹಪ್ರಾಯೋಜಕತ್ವದಲ್ಲಿ ಭಾನುವಾರ ಆಯೋಜಿಸಲಾದ ೬ ಕಿ.ಮೀ ಮ್ಯಾರಥಾನ್ ಓಟದಲ್ಲಿ ನೂರಾರು ಮಂದಿ ಓಟಗಾರರು ಭಾಗವಹಿಸಿ ಸ್ಪರ್ಧೆಯನ್ನು ಯಶಸ್ವಿಗೊಳಿಸಿದರು. ಗಣೇಶ ಪ್ರತಿಷ್ಠಾಪನೆಯ ಅಂಗವಾಗಿ ಹೊಯ್ಸಳ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಸೆಪ್ಟೆಂಬರ್ ೯ರವರೆಗೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಚೆಸ್ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ವಿಶ್ವ 10ಕೆ ಬೆಂಗಳೂರು ಮ್ಯಾರಥಾನ್‌ ಓಟದ ಬಗ್ಗೆ ದಿಗ್ಗಜ ಓಟಗಾರ್ತಿ ದಲೀಲ್ಹಾ ಮೆಚ್ಚುಗೆ

Apr 25 2025, 12:30 AM IST
ಮಹಿಳೆಯರ 400 ಮೀ. ಹರ್ಡಲ್ಸ್‌ನ ಮಾಜಿ ಒಲಿಂಪಿಕ್‌, ವಿಶ್ವ ಚಾಂಪಿಯನ್‌, ಅಮೆರಿಕದ ದಲೀಲ್ಹಾ ಮುಹಮದ್‌ ವಿಶ್ವ 10ಕೆ ಬೆಂಗಳೂರು ಮ್ಯಾರಥಾನ್‌ ಓಟದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯುವ ಜನರಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಸೈಬರ್‌ ಅಪರಾಧದ ಜಾಗೃತಿಗಾಗಿ ಮ್ಯಾರಥಾನ್‌

Mar 10 2025, 01:31 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಸೈಬರ್‌ ಅಪರಾಧದ ವಿರುದ್ಧ ಯುವ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾನುವಾರ 5 ಕಿ.ಮೀ. ಮ್ಯಾರಥಾನ್‌ ಆಯೋಜಿಸಲಾಗಿತ್ತು.

‘ಡ್ರಗ್ಸ್ ಮುಕ್ತ ಕರ್ನಾಟಕ’ಕ್ಕಾಗಿ ಪೊಲೀಸರಿಂದ ಮ್ಯಾರಥಾನ್‌ : ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ

Mar 10 2025, 12:23 AM IST
‘ಡ್ರಗ್ಸ್ ಮುಕ್ತ ಕರ್ನಾಟಕ’ದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ಪೊಲೀಸ್‌, ನಮ್ಮ ಹೆಮ್ಮೆ’ ಘೋಷವಾಕ್ಯದಡಿ ರಾಜ್ಯಾದ್ಯಂತ ಪೊಲೀಸರಿಂದ ಭಾನುವಾರ ಮ್ಯಾರಥಾನ್ ಓಟ ನಡೆಯಿತು. ಈ ವೇಳೆ, ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ ಮೂಡಿಸಲಾಯಿತು.

ಹೆಣ್ಣುಮಕ್ಕಳ ರಕ್ಷಣೆಗಾಗಿ ರಾಜ್ಯಾದ್ಯಂತ ಪೊಲೀಸ್‌ ಮ್ಯಾರಥಾನ್‌

Mar 10 2025, 12:19 AM IST
ಸದೃಢ ಕಾಯ, ದೇಹ, ಮನಸ್ಸು ಇರಬೇಕಾದರೆ ದೈಹಿಕ ಶ್ರಮ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪೊಲೀಸ್ ಇಲಾಖೆಯಿಂದ ಪುರುಷ- ಮಹಿಳೆಯರಿಗಾಗಿ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ದಾವಣಗೆರೆಯಲ್ಲಿ ಹೇಳಿದ್ದಾರೆ.

ಗಮನ ಸೆಳೆದ ಮ್ಯಾರಥಾನ್‌ ಓಟ

Mar 10 2025, 12:19 AM IST
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ “ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗಾಗಿ ಫಿಟ್‌ನೆಸ್” ಮತ್ತು “ಮಾದಕ ದ್ರವ್ಯ ಮುಕ್ತ ಕರ್ನಾಟಕ” ಧ್ಯೇಯ ವಾಖ್ಯದೊಂದಿಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ ಓಟ ಗಮನ ಸೆಳೆಯಿತು.

ಮಾರಕ ಕ್ಯಾನ್ಸರ್‌ ಜಾಗೃತಿಗೆ 950 ಕಿ.ಮೀ. ಮ್ಯಾರಥಾನ್‌ ಓಟ

Mar 07 2025, 11:47 PM IST
ಏಳಿಂಜೆಯ ಕೋಲೆಟ್ಟು ದಂಪತಿಗಳಾದ ಗಿರೀಶ್ ಶೆಟ್ಟಿ, ರೇಷ್ಮಾ ಗಿರೀಶ್ ಶೆಟ್ಟಿ, ಹಾಗೂ ಕೋಚ್ ಹರಿದಾಸ್ ನಾಯಕ್‌, ಸಪೋರ್ಟರ್ ಕುಮಾರ ಅಜ್ಞಾನಿ ಜೊತೆಗೆ ಮಾರಕ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂಬೈನಿಂದ ಮಂಗಳೂರಿಗೆ ಸುಮಾರು 23 ದಿನಗಳ 950 ಕಿಲೋ ಮೀಟರ್ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದಾರೆ.

ಟಿ. ನರಸೀಪುರದಲ್ಲಿ ಕ್ರೀಡಾಂಗಣಕ್ಕೆ ಆಗ್ರಹಿಸಿ ಮ್ಯಾರಥಾನ್‌ ನಡಿಗೆ

Feb 18 2025, 12:32 AM IST
ಕಾಲೇಜು ರಸ್ತೆ, ಲಿಂಕ್ ರಸ್ತೆ ಹಾಗೂ ಪುರಸಭೆ ರಸ್ತೆಗಳಲ್ಲಿ ಸಂಚರಿಸಿ, ಹಕ್ಕೊತ್ತಾಯದ ಘೋಷಣೆ ಕೂಗುತ್ತಾ ತಾಲೂಕು ಕಚೇರಿ ಆವರಣಕ್ಕೆ ತೆರಳಿ ಹೋರಾಟವನ್ನು ಶಾಂತಿಯುತವಾಗಿ ಯಶಸ್ವಿ
  • < previous
  • 1
  • 2
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved