• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಡಿಯೂರಪ್ಪ ಅವಧಿ ಅನುದಾನ ಬಳಸಿ: ಸಂಸದ ಬಿ,ವೈ ರಾಘವೇಂದ್ರ

Sep 25 2025, 01:00 AM IST
ಪಟ್ಟಣದ ಸರ್ವಾಂಗೀಣ ಅಭಿವೃದ್ದಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾದ ಅವಧಿಯಲ್ಲಿ ಕೋಟ್ಯಂತರ ರು. ಅನುದಾನ ನೀಡಲಾಗಿದ್ದು, ಅಭಿವೃದ್ದಿ ಕಾರ್ಯಗಳು ಸಮರ್ಪಕವಾಗಿ ಬಳಕೆಯಾಗುವ ರೀತಿಯಲ್ಲಿ ಅಧಿಕಾರಿಗಳ ಜತೆ ಸಾರ್ವಜನಿಕರು ಜವಾಬ್ದಾರಿಯುತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ,ವೈ ರಾಘವೇಂದ್ರ ತಿಳಿಸಿದರು.

ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌

Sep 19 2025, 01:00 AM IST

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಸಮುಚ್ಚಯ ನಿರ್ಮಾಣ ಯೋಜನೆ ಗುತ್ತಿಗೆಯಲ್ಲಿ 12 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಯಡಿಯೂರಪ್ಪ,  ವಿಜಯೇಂದ್ರ ಸೇರಿ ಕುಟುಂಬ ಸದಸ್ಯರು ಹಾಗೂ  ಎಸ್‌.ಟಿ.ಸೋಮಶೇಖರ್ ಅವರಿಗೆ ಲೋಕಾಯುಕ್ತ ಪೊಲೀಸರು ಇದೀಗ ಕ್ಲೀನ್‌ಚೀಟ್ ನೀಡಿದ್ದಾರೆ.

ನೀರಾವರಿ ಯೋಜನೆಗೆ ಯಡಿಯೂರಪ್ಪ ಕುಟುಂಬ ಏನು ತ್ಯಾಗ ಮಾಡಿದೆ?: ಸಚಿವ ಮಧು ಬಂಗಾರಪ್ಪ

Jul 03 2025, 11:50 PM IST
ಬಿ.ಎಸ್. ಯಡಿಯೂರಪ್ಪನವರ ಮಕ್ಕಳು ಈಗ ಸಿಗಂದೂರು ಸೇತುವೆ ಮೇಲೆ ನಿಂತು ಅಭಿವೃದ್ಧಿಯ ಮಾತನಾಡುವುದಲ್ಲ. ರಾಜ್ಯಕ್ಕೆ ನೀರಾವರಿ ಯೋಜನೆಗಳಿಗಾಗಿ ಅವರು ಏನು ತ್ಯಾಗ ಮಾಡಿದ್ದಾರೆ? ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.

ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೆ ಸಕ್ರಿಯ: ಪಕ್ಷದ ಕಚೇರಿಗೆ ಹಾಜರ್‌

Jun 24 2025, 10:58 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಮತ್ತಷ್ಟು ಸಕ್ರಿಯರಾಗಿದ್ದಾರೆ.

ಪಕ್ಷದ ಶಿಸ್ತು, ಸಿದ್ದಾಂತಕ್ಕೆ ಬದ್ಧತೆ ಮುಖ್ಯ: ಯಡಿಯೂರಪ್ಪ

May 27 2025, 11:50 PM IST
‘ಪಕ್ಷದ ಶಿಸ್ತು, ತತ್ವ, ಸಿದ್ಧಾಂತ ಮತ್ತು ನಾಯಕತ್ವಕ್ಕೆ ಎಲ್ಲರೂ ಬದ್ಧರಾಗಿರಲೇಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀಕ್ಷ್ಣವಾಗಿ ಹೇಳಿದ್ದಾರೆ.

ಸಮಾಜಕ್ಕೆ ಮಠಗಳು ನೀಡಿರುವ ಸೇವೆ ಅನನ್ಯ: ಬಿ.ಎಸ್.ಯಡಿಯೂರಪ್ಪ

Apr 16 2025, 12:32 AM IST
ದಕ್ಷಿಣಕಾಶಿ ಶಿವಗಂಗೆಯಲ್ಲಿರುವ ಹೊನ್ನಮ್ಮಗವಿ ಮಠವೂ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಾಣಿಕ ಮಠಗಳಲ್ಲಿ ಒಂದಾಗಿದ್ದು ತನ್ನದೇ ಆದ ಮಹತ್ತರವಾದ ಇತಿಹಾಸವನ್ನು ಹೊಂದಿದೆ.

ಹೊಸ ಪಕ್ಷ ಕಟ್ತಾರಾ ಶಾಸಕ ಯತ್ನಾಳ್‌ : ಯಡಿಯೂರಪ್ಪ ಮೇಲೆ ನೇರ ಆರೋಪ ಮಾಡಿ ಸವಾಲು

Mar 30 2025, 03:08 AM IST

‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್‌ ಪವರ್‌’ ಬಿಜೆಪಿಗೆ ವಾಪಸ್‌ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು  

ಇಂದು ಕಲಬುರಗಿ ಯುವತಿ ಜತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

Mar 24 2025, 11:19 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್‌ ಅವರಿಗೆ ಕಲಬುರಗಿಯ ಯುವತಿ ಜತೆಗೆ ಸೋಮವಾರ ನಿಶ್ಚಿತಾರ್ಥ ನಡೆಯಲಿದೆ.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

Mar 17 2025, 12:32 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವವೂ ಕಾರ್ಯರೂಪಕ್ಕೆ ಬರುತ್ತಿಲ್ಲ‌

ಕಲಬುರಗಿ ಯುವತಿ ಜತೆ 24ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

Mar 14 2025, 11:57 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಶ್ ಅವರ ನಿಶ್ವಿತಾರ್ಥ ಮಾ.24ರಂದು ಕಲಬುರಗಿ ದಾಸೋಹ ಪರಿವಾರದ ಲಿಂಗರಾಜಪ್ಪ ಅಪ್ಪ- ದೀಪಾಲಿ ಪುತ್ರಿ ಶ್ರಾವಣಾ ಅವರೊಂದಿಗೆ ಕಲಬುರಗಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved