ಸವದತ್ತಿಯ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ತ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಒಂದೇ ದಿನದಲ್ಲಿ ಸರಿಸುಮಾರು 10 ಲಕ್ಷ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ