ಇಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್, ಮೇ 29ರ ವರೆಗೆ ಭಾರಿ ಮಳೆ ಮುನ್ಸೂಚನೆ
May 24 2024, 12:52 AM ISTಭಾರತೀಯ ಹವಾಮಾನ ಇಲಾಖೆ ಮೇ 24ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ನಡುವೆ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಬುಧವಾರ ರಾತ್ರಿ ಸಿಡಿಲಿಗೆ ಉತ್ತರ ಭಾರತದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.