ಉದಾಸಿ ಮಂಜೂರು ಮಾಡಿಸಿ ಯೋಜನೆ ಉದ್ಘಾಟನೆಗೆ ಸಿಎಂ: ಬಸವರಾಜ ಹಾದಿಮನಿ ಆರೋಪ
May 02 2025, 11:46 PM ISTನೂರಾರು ಕೋಟಿ ರು. ವೆಚ್ಚದ ಬಾಳಂಬೀಡ ಏತ ನೀರಾವರಿ ಯೋಜನೆ, ಹಿರೇಕಾಂಸಿ ಏತ ನೀರಾವರಿ ಯೋಜನೆ, ಸಮ್ಮಸಗಿ ನೀರಾವರಿ ಯೋಜನೆ, ಪಟ್ಟಣದ ಕಚೇರಿ ಸಂಕೀರ್ಣಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿವೆ. ಇವು ಕಾಂಗ್ರೆಸ್ ಅವಧಿಯ ಕಾಮಗಾರಿಗಳಲ್ಲ. ಇದು ನಮ್ಮ ಬಿಜೆಪಿ ಸರ್ಕಾರದ ಹೆಮ್ಮೆ ಎಂದು ಬಸವರಾಜ ಹಾದಿಮನಿ ತಿಳಿಸಿದರು.