ಒತ್ತಡ, ಚಿಂತೆಗಳಿಂದ ಮುಕ್ತವಾದಾಗ ಮಾತ್ರ ಕಲೆಯನ್ನು ಆಸ್ವಾದಿಸಲು ಸಾಧ್ಯ ಎಂದು ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು.
ಸಹಿಸಲು ಅಸಾಧ್ಯವಾದ ಪರಿಸ್ಥಿತಿಯ ನಂತರ, ಹೇಗೆ ಸುದರ್ಶನ ಕ್ರಿಯೆಯು ಅತ್ಯಂತ ಪರಿಣಾಮಕಾರಿಯಾಗಿ ಸಾಂತ್ವನ ನೀಡಿ, ಜೀವನದಲ್ಲಾದ ಪರಿವರ್ತನೆಯ ಬಗ್ಗೆ ಸ್ಪೂರ್ತಿದಾಯಕ ಕಥೆಯನ್ನುರವಿಶಂಕರ ಗುರೂಜಿ ಹಂಚಿಕೊಂಡಿದ್ದಾರೆ.