ರಾಜಕಾರಣ ಮಾಡದೆ ಫಲಿತಾಂಶ ಹೆಚ್ಚಳಕ್ಕೆ ಶ್ರಮವಹಿಸಿ
Sep 19 2025, 01:01 AM ISTಗುರು-ಶಿಷ್ಯ ಪರಂಪರೆ, ಬಾಂಧವ್ಯಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ಮನಸ್ಸು ಮಾಡಿದರೆ ದೇಶವೇ ತಿರುಗಿ ನೋಡುವಂತೆ ವಿದ್ಯಾರ್ಥಿಗಳಿಗೆ ಕಲಿಸುವ ಶಕ್ತಿ ಇದೆ. ಆ ಮಹತ್ವವಾದ ಶಕ್ತಿ ಇರುವವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ವಿದ್ಯಾವಂತರನ್ನಾಗಿ ಮಾಡಬೇಕು.