ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ರಾಜಕಾರಣಿ. ತಾವು ಮುಸ್ಲಿಮರ ಪರ ಎಂದು ಹೇಳಿಕೊಳ್ಳುವ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ವಕ್ಫ್ ಬಿಲ್ ಮಂಡನೆ ವೇಳೆ ಸಂಸತ್ನಿಂದ ಹೊರಗೆ ಹೋದರು.
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ವಿಕೋಟ ಮಂಡಲ ವ್ಯಾಪ್ತಿಯ ನಾಯಕನರಿ ಬಳಿ ನಡೆದ 3 ಕೋಟಿ ರೂಪಾಯಿಗಳ ಬೆಲೆ ಬಾಳುವ 3.5 ಕೆ.ಜಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ನಗರಸಭೆಯ ಕಾಂಗ್ರೆಸ್ ಸದಸ್ಯ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಯಪಾಲ್ ಹಾಗೂ ಇತರೆ ಮೂವರ ಬಂಧನ
ಸ್ಮಗ್ಲಿಂಗ್ಗಲ್ಲಿ ಪ್ರಮುಖ ರಾಜಕಾರಣಿ ಪಾತ್ರವಹಿಸಲ್ಲ
-ಹಾಗೊಂದು ವೇಳೆ ಇದ್ರೂ ಅದು ಪುಡಾರಿಗಳಷ್ಟೆ, ಪ್ರಮುಖರು ಇರಲ್ಲ । ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳಲು ಯಾರು ಹೋಗ್ತಾರೆ
-ಪ್ರೊಟೊಕಾಲಲ್ಲಿ ರಾಜಕಾರಣಿ ಹೆಸರು ಹೇಳಿರಬಹುದಷ್ಟೆ । ಏರ್ಪೋರ್ಟ್ ಭದ್ರತೆ ಬಗ್ಗೆ ವಿವರಿಸಿದ ನಿವೃತ್ತ ಕಸ್ಟಮ್ಸ್ ಅಧಿಕಾರಿ
ಕನ್ನಡ ಚಿತ್ರ ನಟಿ ರನ್ಯಾ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ದಿಢೀರ್ ಮಹತ್ವದ ಬೆಳವಣಿಗೆ ನಡೆದಿದೆ. ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್ಐ) ಬಳಿಕ ಕೇಂದ್ರ ತನಿಖಾ ದಳ (ಸಿಬಿಐ) ರಂಗ ಪ್ರವೇಶ ಮಾಡಿದ್ದು, ಈ ಸಂಬಂಧ ಪ್ರತ್ಯೇಕವಾಗಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.