ಬಗರ್ ಹುಕುಂ ಸಮಿತಿ ಸದಸ್ಯ ಸ್ಥಾನಕ್ಕೆ ಆರ್.ದೊಡ್ಡವೀರಯ್ಯ ರಾಜೀನಾಮೆ
Apr 23 2025, 12:33 AM ISTಬಗರ್ ಹುಕ್ಕುಂ ಸಮಿತಿಯ ಸದಸ್ಯನಾಗಿ ಸೇವೆ ಸಲ್ಲಿಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ಸ್ಥಾನದಲ್ಲಿ ನಾನು ಮುಂದುವರಿಯುವುದು ಅಸಾಧ್ಯವಾಗಿದೆ. ಆದ್ದರಿಂದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಕೂಡಲೇ ಅಂಗೀಕರಿಸುವಂತೆ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.