ಫಾಜಿಲ್ ಕುಟುಂಬಕ್ಕೆ ಸ್ಪೀಕರ್ ಕ್ಲೀನ್ ಚಿಟ್: ತಕ್ಷಣ ರಾಜೀನಾಮೆ ನೀಡಿ: ಭರತ್ ಶೆಟ್ಟಿ ಆಗ್ರಹ
May 04 2025, 01:35 AM ISTಫಾಸಿಲ್ ಮನೆಯವರು ಅಥವಾ ಕುಟುಂಬಸ್ಥರು ಯಾರೂ ಕೂಡ ಈ ಘಟನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಎಂದು ಮಾಧ್ಯಮಕ್ಕೆ ಸ್ಪೀಕರ್ ಯು.ಟಿ. ಖಾದರ್ ಹೇಳಿಕೆ ನೀಡಿದ್ದು ಹೇಗೆ? ಫಾಝಿಲ್ ಅವರ ಸಹೋದರ ಜತೆ ಮಾತಾಡಿದ್ದೇನೆ ಎಂದು ಸ್ವತಃ ಖಾದರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಪೊಲೀಸರ ವಶದಲ್ಲಿರುವಾಗ ಮಾತನಾಡಿದ್ದು ಹೇಗೆ, ಪೊಲೀಸರು ಆರೋಪಿಗಳ ಜತೆ ಮಾತನಾಡಲು ಅವಕಾಶ ಕಲ್ಪಿಸಿದ್ದು ಹೇಗೆ, ಆರೋಪಿಗಳನ್ನು ರಕ್ಷಿಸಲು ಸ್ಪೀಕರ್ ಅವರು ಮದ್ಯ ಪ್ರವೇಶಿಸಿ ತನಿಖೆಯ ದಿಕ್ಕು ತಪ್ಪಿಸುವ ಕುತಂತ್ರ ಮಾಡುತ್ತಿದ್ದಾರೆಯೆ? ಎಂದು ಡಾ.ಭರತ್ ಶೆಟ್ಟಿ ಪ್ರಶ್ನಿಸಿದ್ದಾರೆ.