ರಾಜ್ಯ ಸರ್ಕಾರ ರೈತರ ಪರ ಕೆಲಸ ಮಾಡುತ್ತಿಲ್ಲ
Aug 04 2025, 11:45 PM ISTರಾಜ್ಯ ಕಾಂಗ್ರೆಸ್ ಸರ್ಕಾರದ ಸಾರ್ವಜನಿಕರು, ರೈತರ ಪರ ಕೆಲಸ ಮಾಡದೆ, ದಲ್ಲಾಳಿಗಳು, ವ್ಯಾಪಾರಿಗಳ ಪರ ಕೆಲಸ ಮಾಡುತ್ತಿದ್ದು, ಸಂಪೂರ್ಣವಾಗಿ ರೈತರ ಹಿತ ಕಡೆಗಣಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಆರೋಪಿಸಿದ್ದಾರೆ.