ದೇಗುಲ ಅಭಿವೃದ್ಧಿಗೆ ರಾಮಲಿಂಗಾರೆಡ್ಡಿ ಪಣ
Oct 05 2025, 01:00 AM ISTಯಾವುದೇ ಸ್ವಂತ ಆದಾಯವಿಲ್ಲದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಸಿ-ವರ್ಗದ 34,165 ದೇವಾಲಯಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಮರ್ಪಕ ನಿರ್ವಹಣೆ ಕುರಿತು ಸಲಹೆ ನೀಡಲು ಏಳು ಮಂದಿ ಸದಸ್ಯರನ್ನೊಳಗೊಂಡ ವಿಜನ್ ಗ್ರೂಪ್ ರಚನೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.