ದೇಶವನ್ನು ರಾವಣ ರಾಜ್ಯವಾಗಿಸಿದ ಬಿಜೆಪಿ
May 05 2024, 02:07 AM ISTಭ್ರಷ್ಟಾಚಾರ, ಸರ್ವಾಧಿಕಾರಿ, ದುರಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸೋಲಿಸುವುದೇ ನಮ್ಮ ಪಕ್ಷದ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯು ಅಭಿವೃದ್ಧಿ ವಿಚಾರದಲ್ಲಿ ಮತ ಕೇಳದೆ ಬರೀ ಸುಳ್ಳು ಹೇಳುತ್ತಾ ಜನರ ಮನಸ್ಸನ್ನು ಬೇರೆಡೆ ಸೆಳೆದು ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ.