ಮುಂದಿನ ತಿಂಗಳು ಹುಬ್ಬಳ್ಳಿ-ದಾಂಡೇಲಿ ರೈಲು ಸೇವೆ ಆರಂಭ
Sep 17 2025, 01:08 AM ISTನೈಋತ್ಯ ರೈಲ್ವೆ ವ್ಯಾಪ್ತಿಯ ಖಾನಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯ ಒದಗಿಸುವ ಉದ್ದೇಶಕ್ಕಾಗಿ ₹3 ಕೋಟಿ ವೆಚ್ಚದ ಕಾಮಗಾರಿಗೆ ಮತ್ತು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ₹11 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಮುಂದಿನ ಜೂನ್ ಒಳಗಾಗಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.