• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳೊಂದಿಗೆ ಸಂಸದ ಯದುವೀರ್‌ ಸಭೆ

Jul 29 2025, 01:00 AM IST
ಮೈಸೂರು–ಚಾಮರಾಜನಗರ ರೇಲ್ವೆ ಮಾರ್ಗದ ಡಬಲಿಂಗ್ ಕಾಮಗಾರಿಗೆ ಸಂಬಂಧಿಸಿದ ಅಂತಿಮ ಸ್ಥಳ ಸಮೀಕ್ಷೆ ಆಗಿದ್ದು, ಈ ಮಾರ್ಗದ ಉದ್ದವು 60 ಕಿಮೀ. ಈ ಯೋಜನೆಯ ಕ್ಷೇತ್ರ ಸಮೀಕ್ಷೆ ಪೂರ್ಣ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಮಂಜೂರು: ಸಂಚಲನ ಮೂಡಿಸಿದ ರೈಲ್ವೆ ಸಚಿವರ ಹೇಳಿಕೆ

Jul 27 2025, 12:01 AM IST
ಯೋಜನೆಯ ಮಾರ್ಗದ ಮರು ಸಮೀಕ್ಷೆ ನಡೆಸಲಾಗಿದೆ. ಯೋಜನೆಗೆ ಅಗತ್ಯವಾದ ಯೋಜನಾ ವರದಿ ಸಲ್ಲಿಕೆಯಾಗಿದೆ.

ಆಗಸ್ಟ್‌ 19ರಂದು ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಸತ್ಯಾಗ್ರಹ

Jul 26 2025, 01:30 AM IST
ಗದಗ-ಮುಂಡರಗಿ ಹರಪನಹಳ್ಳಿ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ವಿವಿಧ ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ವಿವಿಧ ಪ್ರಗತಿ ಪರ ಸಂಘಟನೆಗಳ ಆಶ್ರಯದಲ್ಲಿ ಆ.19 ರಂದು ಬೆಳಗ್ಗೆ 11ಕ್ಕೆ ಗದಗ-ಬೆಟಗೇರಿ ರೈಲ್ವೆ ಕಚೇರಿ ಮುಂದೆ ಅನಿರ್ದಿಷ್ಟ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಗದಗ ಹರಪನಹಳ್ಳಿ ರೈಲ್ವೆ ಮಾರ್ಗ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸವರಾಜ ನವಲಗುಂದ ಹೇಳಿದರು.

ರೈಲ್ವೆ ನಿಲ್ದಾಣದ ವೃತ್ತಕ್ಕೆ ಮಾಜಿ ಶಾಸಕ ಬಿ.ವೈ.ನೀಲೇಗೌಡರ ಹೆಸರಿಡಲು ಆಗ್ರಹ

Jul 23 2025, 02:21 AM IST
ಪಿಎಸ್‌ಎಸ್‌ಕೆ ಕಾರ್ಖಾನೆ ಇಡೀ ರಾಜ್ಯದಲ್ಲಿಯೇ ಅತ್ಯುತ್ತಮ ಸಕ್ಕರೆ ಕಾರ್ಖಾನೆ ಎಂಬುದಾಗಿ ಪ್ರಸಿದ್ಧಿ ಪಡೆದಿತ್ತು. ಈ ಕಾರ್ಖಾನೆ ಸ್ಥಾಪನೆಗೆ ಪ್ರಮುಖ ಕಾರಣಕರ್ತರಾದ ಬಿ.ವೈ.ನೀಲೇಗೌಡರು ಪಾಂಡವಪುರ ವಿಧಾನಸಭಾ ಕ್ಷೇತ್ರದ ಪ್ರಪ್ರಥಮ ಶಾಸಕರಾಗಿದ್ದರು.

ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಅಭಿವೃದ್ಧಿ: ಡಾ.ಕೆ.ಸುಧಾಕರ್

Jul 18 2025, 12:48 AM IST
ದೊಡ್ಡಬಳ್ಳಾಪುರ: ಇಲ್ಲಿನ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್‌, ಕೇಂದ್ರ ಸರ್ಕಾರದ ಅಮೃತ್‌ ಭಾರತ್‌ ಯೋಜನೆಯಡಿ ₹25.42 ಕೋಟಿ ವೆಚ್ಚದಲ್ಲಿ ಪುನರ್‌ ಅಭಿವೃದ್ದಿಪಡಿಸಲಾಗುತ್ತಿರುವ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ

Jul 13 2025, 01:19 AM IST
ಹೊಸಪೇಟೆ ಭಾಗದ ವಿವಿಧ ರೈಲ್ವೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ವಿಜಯನಗರ ರೈಲ್ವೆ ಬಳಕೆದಾರರ ಸಂಘದ ಪದಾಧಿಕಾರಿಗಳು ಶನಿವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಮನವಿ ಪತ್ರ ಸಲ್ಲಿಸಿದರು.

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ

Jul 13 2025, 01:18 AM IST
ದೇಶದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈಲ್ವೆ ಇಲಾಖೆಯಿಂದ ಕ್ರಾಂತಿಕಾರ ಕೆಲಸಗಳು ಆಗುತ್ತಿವೆ ಎಂದು ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ರೈಲ್ವೆ ನಿಲ್ದಾಣಕ್ಕೆ ಮೂಲ ಸೌಲಭ್ಯ ಕಲ್ಪಿಸಿ

Jul 13 2025, 01:18 AM IST
ಕುಕನೂರು ಪಟ್ಟಣದ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಮುಳ್ಳು-ಗಿಡ ಬೆಳೆದಿದ್ದು ರಾತ್ರಿ ಆಗಮಿಸುವ ಪ್ರಯಾಣಿಕರಿಗೆ ಭಯ ಕಾಡುತ್ತಿದೆ. ಅದನ್ನು ತೆರವುಗೊಳಿಸಬೇಕು. ಆಸನ ವ್ಯವಸ್ಥೆ, ನಿಲ್ದಾಣದ ಮುಖ್ಯ ರಸ್ತೆಯವರೆಗೆ ಬೀದಿದೀಪ ಅಳವಡಿಕೆ, ಸಫಾಯಿ ಕರ್ಮಚಾರಿಗಳ ನಿಯೋಜಿಸಬೇಕೆಂದು ಕುಕನೂರು ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ಶಿವಮೊಗ್ಗದಲ್ಲಿ 4ನೇ ರೈಲ್ವೆ ಕೋಚಿಂಗ್ ಡಿಪೋ

Jul 12 2025, 12:32 AM IST
ಶಿವಮೊಗ್ಗಕ್ಕೆ 2 ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿ 7 ಹೊಸ ರೈಲುಗಳ ಸೇವೆ ಲಭ್ಯವಾಗಲಿವೆ. ಜೊತೆಗೆ ರಾಜ್ಯದ 4ನೇ ರೈಲ್ವೆ ಕೋಚಿಂಗ್ ಡಿಪೋ ಕೂಡ ಆರಂಭವಾಗಲಿದೆ.

ರಸ್ತೆ ಇಲ್ಲದೆ ರೈಲ್ವೆ ಹಳಿ ದಾಟಿಕೊಂಡು ಹೋದ ಜಿಲ್ಲಾಧಿಕಾರಿ

Jul 10 2025, 01:46 AM IST
ನಿರಾಶ್ರಿತರ ಶಿಬಿರದಲ್ಲಿ ೧೨೦ಕ್ಕೂ ಹೆಚ್ಚಿನ ಫಲಾನುಭವಿಗಳಿದ್ದು ಅವರಿಂದ ಹಗ್ಗ ನೇಯ್ಗೆ ಕೆಲಸ ಮಾಡಿಸಿಸುತ್ತಿರುವುದನ್ನು ವೀಕ್ಷಿಸಿದರು.,ಹಗ್ಗ ನೇಯ್ದ ಬಳಿಕ ಅದರಿಂದ ಬರುವ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾಯಿಸಲು ಬಹುತೇಕರ ಬಳಿ ಆಧಾರ್ ಕಾರ್ಡ್ ಇಲ್ಲದೆ ಇರುವುದರಿಂದ ಅವರ ಖಾತೆಗೆ ಹಣ ನಗದು ಆಗುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 34
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved