ನವೆಂಬರ್ 3ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ
Nov 01 2025, 02:15 AM ISTನ. 3ರಿಂದ ಡಿ. 2ರ ವರೆಗೆ 8ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕೆ ಅಭಿಯಾನ ನಡೆಯಲಿದ್ದು, ಸುಮಾರು 1,34,986 ದನ ಮತ್ತು 45,247 ಎಮ್ಮೆಗಳಿಗೆ ರೈತರ ಮನೆಬಾಗಿಲಲ್ಲೇ ಉಚಿತವಾಗಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.