ಕೆಮಿಕಲ್ ವಿಷಗಾಳಿ, ತ್ಯಾಜ್ಯ ದುರ್ನಾತ, ಹದಗೆಟ್ಟ ಪರಿಸರ ಹೀಗೆ ಮುಂದುವರೆದರೆ ಬರುವ ದಿನಗಳಲ್ಲಿ ಈ ಭಾಗದಲ್ಲಿ ಮನೆಗೊಬ್ಬ ಕ್ಯಾನ್ಸರ್ ರೋಗಿ ಸಿಕ್ಕರೆ ಅಚ್ಚರಿ ಪಡಬೇಕಿಲ್ಲ..!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು - ಸಿದ್ದರಾಮಯ್ಯ