• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಲಕನಿಗೆ ಜೀವ ಬೆದರಿಕೆವೊಡ್ಡಿ ಕ್ಯಾಬ್‌ ದೋಚಿದ್ದ ರೌಡಿ ಬಂಧನ

Oct 09 2025, 02:00 AM IST
ಚಾಲಕನಿಗೆ ಜೀವ ಬೆದರಿಕೆ ಹಾಕಿ ಕ್ಯಾಬ್ ದೋಚಿ ಪರಾರಿಯಾಗಿದ್ದ ರೌಡಿಯೊಬ್ಬನನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ತಾಸುಗಳಲ್ಲಿ ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪರಪ್ಪನ ಜೈಲಿನಲ್ಲಿ ರೌಡಿ ಜನ್ಮದಿನಾಚರಣೆ: ವಿಡಿಯೋ ವೈರಲ್

Oct 05 2025, 02:00 AM IST

ನಟ ದರ್ಶನ್ ತಂಡಕ್ಕೆ ವಿಶೇಷ ಆತಿಥ್ಯ ನೀಡಿದ ವಿವಾದದ ನಂತರ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತನ್ನ ಸಹಚರರ ಜತೆ ರೌಡಿಯೊಬ್ಬ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ರೌಡಿ ಸೈಫುದ್ದೀನ್ ಕೊಲೆ ಆರೋಪಿಗಳ ಬಂಧನ

Sep 29 2025, 03:02 AM IST
ಉಡುಪಿ ಮಿಶನ್ ಕಂಪೌಂಡ್ ನಿವಾಸಿ ಮಹಮ್ಮದ್ ಫೈಸಲ್ ಖಾನ್ (27), ಕುಂಜಿಬೆಟ್ಟು ಕರಂಬಳ್ಳಿ ನಿವಾಸಿ ಮಹಮ್ಮದ್ ಶರೀಫ್ (37), ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕೂರ್ (43) ಬಂಧಿತ ಆರೋಪಿಗಳು.

ರೌಡಿ ಬಿಕ್ಲು ಹತ್ಯೆ ಕೇಸು: ಜಗ್ಗ ಸೇರಿ 17ಆರೋಪಿಗಳ ಮೇಲೆ ರೌಡಿ ಶೀಟ್‌ ಓಪನ್‌

Sep 07 2025, 01:00 AM IST
ಇತ್ತೀಚೆಗೆ ನಡೆದಿದ್ದ ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಶಾಸಕರ ಆಪ್ತ ಎನ್ನಲಾದ ಹೆಣ್ಣೂರು ಜಗದೀಶ ಅಲಿಯಾಸ್ ಜಗ್ಗ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ರೌಡಿ ಪಟ್ಟಿ ತೆರೆದಿದ್ದಾರೆ.

ಉಬರ್ ಚಾಲಕನಿಗೆ ಬೆದರಿಸಿ ಕಾರು ದೋಚಿದ್ದ ರೌಡಿ ಸೇರಿ ಇಬ್ಬರ ಸೆರೆ : ಕಾರು, 3 ಮೊಬೈಲ್‌ ವಶ

Sep 06 2025, 02:00 AM IST
ಇತ್ತೀಚೆಗೆ ಉಬರ್ ಚಾಲಕನಿಗೆ ಬೆದರಿಸಿ ಕಾರು ದೋಚಿ ಪರಾರಿಯಾಗಿದ್ದ ರೌಡಿ ಸೇರಿದಂತೆ ಇಬ್ಬರನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉದ್ಯಮಿ ಅಪಹರಿಸಿ ಸುಲಿಗೆ : ರೌಡಿ ಶೀಟರ್‌ ಸೇರಿ 6 ಮಂದಿ ಸೆರೆ

Sep 02 2025, 02:00 AM IST
ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಅಪಹರಿಸಿ ಬೆದರಿಸಿ 2.96 ಲಕ್ಷ ರು. ಸುಲಿಗೆ ಮಾಡಿದ ಪ್ರಕರಣ ಸಂಬಂಧ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ರೌಡಿ ಶೀಟರ್‌ಗಳು ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಿಕ್ಲು ಶಿವ ಕೊಲೆ: ದೆಹಲಿಯಲ್ಲಿಎ1 ರೌಡಿ ಜಗದೀಶ್ ಬಂಧನ

Aug 27 2025, 01:00 AM IST
ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್ ಜಗ್ಗನನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ನಗರಕ್ಕೆ ಮಂಗಳವಾರ ಸಿಐಡಿ ಪೊಲೀಸರು ಕರೆತಂದಿದ್ದಾರೆ.

ರೌಡಿ ಬಿಕ್ಲು ಶಿವ ಕೊಲೆ: ಎಫ್ಐಆರ್ ರದ್ದು ಕೋರಿದ ಅರ್ಜಿ ವಿಚಾರಣೆ ಮುಂದಕ್ಕೆ

Jul 31 2025, 01:48 AM IST
ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣ ಕುರಿತು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಲು ಕೋರಿ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ನಾಲ್ಕು ವಾರ ಮುಂದೂಡಿತು.

ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ಸಿಐಡಿ ತನಿಖೆ ಶುರು

Jul 26 2025, 01:30 AM IST

ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಅಧಿಕಾರಿಗಳು ಆರಂಭಿಸಿದ್ದಾರೆ.

ರೌಡಿ ಬಿಕ್ಲು ಶಿವ ಕೊಲೆ ಹತ್ಯೆ ಕೇಸ್‌ ಸಿಐಡಿಗೆ ತನಿಖೆಗೆ ರಾಜ್ಯ ಸರ್ಕಾರ ಆದೇಶ

Jul 25 2025, 08:17 AM IST

ಭಾರತಿನಗರ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.

  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved